ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಗಳೊಂದಿಗೆ ಅಲೆದಾಡುತ್ತಿದ್ದಾನೆಂದು ಯುವಕನನ್ನು ಕಿಡ್ನಾಪ್ ಮಾಡಿ ಥಳಿಸಿ, ಹಿಂಸೆ ನೀಡಿದ ವಕೀಲ

ಆರೋಪಿಗಳು ಅರೆಸ್ಟ್

Author2 by Author2
June 29, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಾನ್ಪುರ: ಮಗಳ ಹಿಂದೆ ಯುವಕನೊಬ್ಬ ಓಡಾಡುತ್ತಿದ್ದಾನೆಂದು ವಕೀಲನೊಬ್ಬ ಆತನನ್ನು ಕಿಡ್ನಾಪ್ ಮಾಡಿಸಿ, ಥಳಿಸಿ, ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ.

ತನ್ನ ಮಗಳೊಂದಿಗೆ ತಿರುಗಾಡುತ್ತಿದ್ದಾಗ ಸಿಕ್ಕಿಬಿದ್ದ ನಂತರ ವಕೀಲ ಮತ್ತು ಅವರ ಸಹಾಯಕರು ಆತನನ್ನು ಅಮಾನುಷವಾಗಿ ಥಳಿಸಿದ್ದಾರೆ. ಕಾನ್ಪುರದಲ್ಲಿ ಫಾರ್ಮಾ ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ, ಅಮಾನುಷವಾಗಿ ಚಿತ್ರಹಿಂಸೆ ನೀಡಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಪೊಲೀಸರು ರಕ್ಷಿಸಿದ್ದು, ವಕೀಲರನ್ನು ಬಂಧಿಸಲಾಗಿದೆ. ಎಂಟು ಜನರ ಗುಂಪು ವಿದ್ಯಾರ್ಥಿಯನ್ನು ಅಪಹರಿಸಿ, ತೀವ್ರವಾಗಿ ಥಳಿಸಿ, ಚಿತ್ರಹಿಂಸೆ ನೀಡಿದೆ. ಆ ಗುಂಪು ಅವನನ್ನು ಕಾಡಿಗೆ ಕರೆದೊಯ್ದು ದೊಣ್ಣೆ, ಕಬ್ಬಿಣದ ರಾಡ್ ಮತ್ತು ಬೆಲ್ಟ್‌ನಿಂದ ಹೊಡೆದಿದೆ ಎಂದು ಆತ ಹೇಳಿದ್ದಾನೆ.

Related posts

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

September 21, 2026
ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

September 21, 2026

ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಗುಂಪು ಆತನನ್ನು ಕೊಂದು ಶವವನ್ನು ಗಂಗಾ ನದಿಗೆ ಎಸೆಯುವುದಾಗಿ ಬೆದರಿಕೆ ಹಾಕಿದೆ ಎಂದು ಪೊಲೀಸರು ಹೇಳಿದ್ದಾರೆ.

Tags: A lawyer who kidnappedbeat and tortured a young man for wandering with his daughter
ShareTweetSendShare
Join us on:

Related Posts

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

by Shwetha
September 21, 2026
0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ-ನುಡಿಗಳನ್ನು ಹಾಸ್ಯನಟನೊಬ್ಬನ ಜೊತೆ ಸೇರಿ ಲೇವಡಿ ಮಾಡಿರುವುದು ಈಗ ರಾಷ್ಟ್ರ ರಾಜಕಾರಣದಲ್ಲಿ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram