ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಬಿಜೆಪಿ ನಿರ್ಧಾರ

ಜುಲೈ 3ರಂದು ನಡೆಯಲಿರುವ ಪ್ರತಿಭಟನೆ

Author2 by Author2
June 29, 2024
in Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಶಿವಮೊಗ್ಗ: ವಾಲ್ಮೀಕಿ ನಿಗಮದಲ್ಲಿ (Valmiki Corporation Scam ) ಆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಎಂ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿ ಹೋರಾಟ ನಡೆಸಿದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

Related posts

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

September 23, 2026
ಕಸ್ತೂರಿರಂಗನ್ ವರದಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

ಕಸ್ತೂರಿರಂಗನ್ ವರದಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

September 23, 2026

ಆದರೆ ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ. ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್, ಸಿಎಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Tags: BJP's decision to protest by laying siege to CM's house
ShareTweetSendShare
Join us on:

Related Posts

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

ಕಸ್ತೂರಿರಂಗನ್ ವರದಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

ಕಸ್ತೂರಿರಂಗನ್ ವರದಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

by Shwetha
September 23, 2026
0

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿರಂಗನ್ ವರದಿ ಆಧಾರಿತ 7ನೇ ಕರಡು ಅಧಿಸೂಚನೆಯನ್ನು ಅದರ ಪ್ರಸ್ತುತ ರೂಪದಲ್ಲಿ ಒಪ್ಪಿಕೊಳ್ಳದಿರಲು...

ಬಿಜೆಪಿ ನಾಯಕರನ್ನು ರಣಹದ್ದು ಎಂದಿದ್ದ ಯತೀಂದ್ರ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ: ವನ್ಯಜೀವಿ ಕಾಯ್ದೆ ಉಲ್ಲಂಘನೆ ಅಡಿ ಎಸ್ಪಿಗೆ ದೂರು

ಬಿಜೆಪಿ ನಾಯಕರನ್ನು ರಣಹದ್ದು ಎಂದಿದ್ದ ಯತೀಂದ್ರ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ: ವನ್ಯಜೀವಿ ಕಾಯ್ದೆ ಉಲ್ಲಂಘನೆ ಅಡಿ ಎಸ್ಪಿಗೆ ದೂರು

by Shwetha
September 23, 2026
0

ರಾಮನಗರ: ರಾಜಕೀಯ ಟೀಕೆ ಮಾಡುವ ಭರದಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ತಪ್ಪು ಮಾಹಿತಿ ನೀಡಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಯತೀಂದ್ರ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 23, 2026
0

ದಿನ ಭವಿಷ್ಯ: 23-09-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲವಾದ ದಿನವಾಗಲಿದೆ. ನಿಮ್ಮ ಆಲೋಚನೆಗಳಿಗೆ ಸ್ಪಷ್ಟ ರೂಪ ಸಿಗಲಿದ್ದು ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

by admin
September 22, 2026
0

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ ಇದು ಕೇಂದ್ರ ಸರ್ಕಾರದ ಕೈಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram