ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಒಂದೇ ದಿನ ಮೂವರು ದಿಗ್ಗಜರ ವಿದಾಯ

ಕಿಂಗ್, ಹಿಟ್ ಮ್ಯಾನ್, ಕೋಚ್ ವಿದಾಯ

Author2 by Author2
June 30, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

T20 World Cup 2024ನ್ನು ಭಾರತ ಗೆದ್ದು ಬೀಗಿದೆ. ಈ ಗೆಲುವಿನ ಮೂಲಕ ಮೂವರು ದಿಗ್ಗಜರ ಯುಗಾಂತ್ಯವಾಗಿದೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದರೆ, ರಾಹುಲ್ ದ್ರಾವಿಡ್ ಅವರ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಟೂರ್ನಿಯೊಂದಿಗೆ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಕೊನೆಗೊಂಡಿದೆ. ಹೀಗಾಗಿ ಟಿ20 ವಿಶ್ವಕಪ್ ಫೈನಲ್ ಪಂದ್ಯವು ದ್ರಾವಿಡ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಹೀಗಾಗಿ ವಿಶ್ವಕಪ್ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಆಟಗಾರರು ಗುರುವಿಗೆ ಅತ್ಯುತ್ತಮ ಬೀಳ್ಕೊಡುಗೆ ನೀಡಿದ್ದಾರೆ. ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಪಂದ್ಯ ಎಂದು ಹೇಳಿದರು. ಮುಂದಿನ ಪೀಳಿಗೆಯು ಜವಾಬ್ದಾರಿ ಹೊತ್ತುಕೊಳ್ಳಲು ಇದು ಸರಿಯಾದ ಸಮಯ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುವುದಾಗಿ ಹೇಳಿದ್ದಾರೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಕೊಹ್ಲಿ ಬೆನ್ನಲ್ಲಿಯೇ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಗೆ ನಿವೃತ್ತಿ ಘೋಷಿಸಿದರು. ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್, ಭಾರತದ ಪರ ನನ್ನ ವೃತ್ತಿಜೀವನವು ಟಿ20 ಕ್ರಿಕೆಟ್ ನೊಂದಿಗೆ ಆರಂಭವಾಗಿತ್ತು. ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುತ್ತಿರುವುದಾಗಿ ಹೇಳಿದ್ದಾರೆ.

ಈ ಮೂಲಕ ಭಾರತದ ಪರ ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯವಾದಂತಾಗಿದೆ. ಇದರಲ್ಲಿ ಇಬ್ಬರು ಆಟಗಾರರಿದ್ದರೆ, ಒಬ್ಬರು ಕೋಚ್. ಫೈನಲ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಸೋಲು ಕಂಡಿತು.

Tags: Farewell to three giants on the same day
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram