ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಟಿ20 ವಿಶ್ವಕಪ್; ಯಾವ ಆಟಗಾರನಿಗೆ ಯಾವ ಪ್ರಶಸ್ತಿ!?

ವೈಯಕ್ತಿಕವಾಗಿ ಯಾರಿಗೆ ಯಾವ ಪ್ರಶಸ್ತಿಗಳು

Author2 by Author2
June 30, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

T20 World Cup 2024ರ ಚಾಂಪಿಯನ್ ಆಗಿ ಭಾರತ ಹೊರ ಹೊಮ್ಮಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಫೈನಲ್ ನಲ್ಲಿ ಸೋಲಿಸುವುದರ ಮೂಲಕ ಭಾರತ ಚಾಂಪಿಯನ್ ಆಗಿದೆ. ಈ ಮೂಲಕ 17 ವರ್ಷಗಳ ನಂತರ ಟಿ20 ಕ್ರಿಕೆಟ್ ನಲ್ಲಿ ಭಾರತ ಮತ್ತೊಮ್ಮೆ ಚಾಂಪಿಯನ್ ಆಗಿದೆ.

ಟೀಮ್ ಇಂಡಿಯಾ 7 ರನ್ ಗಳ ಮೂಲಕ ರೋಚಕ ಜಯ ಸಾಧಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು. ಈ ಪಂದ್ಯದ ನಂತರ ಹಲವು ಆಟಗಾರರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಯಾರಿಗೆ ಯಾವ ಪ್ರಶಸ್ತಿ ಲಭಿಸಿದೆ ಎಂಬುವುದನ್ನು ನೋಡುವುದಾದರೆ.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 21, 2026

T20 ವಿಶ್ವಕಪ್ 2024 ಪ್ರಶಸ್ತಿ ವಿಜೇತರ ಪಟ್ಟಿ:
ಚಾಂಪಿಯನ್ – ಭಾರತ
ರನ್ನರ್ ಅಪ್- ಸೌತ್ ಆಫ್ರಿಕಾ
ಪಂದ್ಯಾವಳಿಯ ಆಟಗಾರ – ಜಸ್ಪ್ರೀತ್ ಬುಮ್ರಾ (4.17 ಎಕಾನಮಿ ರೇಟ್ನಲ್ಲಿ 15 ವಿಕೆಟ್)
ಫೈನಲ್‌ನಲ್ಲಿ ಪಂದ್ಯ ಶ್ರೇಷ್ಠ – ವಿರಾಟ್ ಕೊಹ್ಲಿ (76 ರನ್)
ಫೈನಲ್‌ನ ಸ್ಮಾರ್ಟ್ ಕ್ಯಾಚ್ – ಸೂರ್ಯಕುಮಾರ್ ಯಾದವ್
ಅತಿ ಹೆಚ್ಚು ರನ್ – ರಹಮಾನುಲ್ಲಾ ಗುರ್ಬಾಝ್ (281 ರನ್)
ಅತಿ ಹೆಚ್ಚು ವಿಕೆಟ್‌ಗಳು – ಅರ್ಷದೀಪ್ ಸಿಂಗ್ ಮತ್ತು ಫಝಲ್ಹಕ್ ಫಾರೂಕಿ (ತಲಾ 17 ವಿಕೆಟ್)
ಅತ್ಯುತ್ತಮ ಬೌಲಿಂಗ್- ಫಝಲ್ಹಕ್ ಫಾರೂಕಿ (9/5 vs ಉಗಾಂಡ)
ಅತ್ಯಧಿಕ ಸ್ಟ್ರೈಕ್ ರೇಟ್ – ಶಾಯ್ ಹೋಪ್ (187.71)
ಅತ್ಯುತ್ತಮ ಎಕಾನಮಿ ರೇಟ್ – ಟಿಮ್ ಸೌಥಿ (3.00)
ಅತ್ಯಧಿಕ ಸಿಕ್ಸರ್‌ – ನಿಕೋಲಸ್ ಪೂರನ್ (17 ಸಿಕ್ಸ್)
ಅತೀ ಹೆಚ್ಚು ಕ್ಯಾಚ್‌- ಐಡೆನ್ ಮಾರ್ಕ್ರಾಮ್ (8 ಕ್ಯಾಚ್‌)
ಅತ್ಯಧಿಕ 50+ ಸ್ಕೋರ್‌- ರೋಹಿತ್ ಶರ್ಮಾ ಮತ್ತು ರಹಮಾನುಲ್ಲಾ ಗುರ್ಬಾಝ್ (ತಲಾ 3)
ಗರಿಷ್ಠ ಸ್ಕೋರ್ – ನಿಕೋಲಸ್ ಪೂರನ್ (98 ರನ್ vs ಅಫ್ಘಾನಿಸ್ತಾನ್)

Tags: T20 World Cup; Which award for which player!?
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram