ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸೇನಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಉಪೇಂದ್ರ ದ್ವಿವೇದಿ

ಇಂದು ಅಧಿಕಾರ ಸ್ವೀಕಾರ

Author2 by Author2
June 30, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಭಾರತದ ಸೇನಾ ಪಡೆಯ (Chief of Army Staff) 30ನೇ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕರಿಸಿದ್ದಾರೆ.

ಜನರಲ್ ಮನೋಜ್ ಸಿ ಪಾಂಡೆ ಅವರ ಸೇವಾವಧಿ ಮುಗಿದ ಹಿನ್ನೆಲೆಯಲ್ಲಿ ಉಪೇಂದ್ರ ದ್ವಿವೇದಿ ಸೇನಾ ಪಡೆಯ ಪರಮೋಚ್ಚ ಪದವಿಗೆ ಆಯ್ಕೆಯಾಗಿದ್ದರು. ಅವರು ಇದಕ್ಕೂ ಮುನ್ನ ನಾಲ್ಕು ತಿಂಗಳ ಕಾಲ ಸೇನಾ ಪಡೆಯ ವೈಸ್ ಚೀಫ್ ಆಗಿ ಕೆಲಸ ಮಾಡಿದ್ದರು. ಸೇನಾ ಪಡೆಯ ವಿವಿಧ ಸ್ತರ ಮತ್ತು ಹುದ್ದೆಗಳಲ್ಲಿ ಕೂಡ ಕೆಲಸ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

August 25, 2026
ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

August 25, 2026

ನೌಕಾಪಡೆ ಮುಖ್ಯಸ್ಥರಾಗಿರುವ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ಈಗ ಸೇನಾ ಪಡೆ ಮುಖ್ಯಸ್ಥರಾಗಿರುವ ಉಪೇಂದ್ರ ದ್ವಿವೇದಿ ಇಬ್ಬರೂ ಒಂದು ಕಾಲದಲ್ಲಿ ಸಹಪಾಠಿಗಳಾಗಿದ್ದರು. 60 ವರ್ಷ ವಯಸ್ಸಿನ ಈ ಇಬ್ಬರು ಮಧ್ಯಪ್ರದೇಶದ ರೇವಾ ನಗರದ ಸೈನಿಕ್ ಶಾಲೆಯಲ್ಲಿ ಓದಿದ್ದರು. ಈಗ ರಕ್ಷಣಾ ಪಡೆಯಲ್ಲಿ ಕೂಡ ಸಹವರ್ತಿಗಳಾಗಿದ್ದಾರೆ.

1964ರ ಜುಲೈ 1ರಂದು ಹುಟ್ಟಿದ ಜನರಲ್ ಉಪೇಂದ್ರ ದ್ವಿವೇದಿ ಅವರು ಚೀನಾ ಮತ್ತು ಪಾಕಿಸ್ತಾನ ವಿಚಾರದಲ್ಲಿ ಸಾಕಷ್ಟು ಕಾರ್ಯಾಚರಣೆಯ ಅನುಭವ ಹೊಂದಿದ್ದಾರೆ. ಚೀನಾ ಗಡಿ ಭಾಗದಲ್ಲಿ ಕಾರ್ಯಾಚರಿಸುವ ನಾರ್ತರ್ನ್ ಕಮಾಂಡ್ ನ ಮುಖ್ಯ ಕಮಾಂಡರ್ ಆಗಿ 2022ರಿಂದ 2024ರವರೆಗೂ ಅವರು ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಭಾರತದ ಸೇನಾ ಪಡೆಯಲ್ಲಿ 13 ಲಕ್ಷ ಸೈನಿಕರಿದ್ದಾರೆ. ವಿಶ್ವದ ಅತಿದೊಡ್ಡ ಸೇನಾ ಪಡೆಗಳಲ್ಲಿ ಭಾರತವೂ ಒಂದು. ಇವತ್ತಿನ ದಿನಗಳಲ್ಲಿ ಯುದ್ಧದ ಸ್ವರೂಪವೇ ಬದಲಾಗುತ್ತಿದೆ. ಕೈಯಲ್ಲಿ ಬಂದೂಕು ಹಿಡಿದು ನುಗ್ಗಿ ಹೊಡೆದಾಡಬೇಕಾದ ಪ್ರಮೇಯ ಬಹಳ ಕಡಿಮೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಇತ್ಯಾದಿ ಆಧುನಿಕ ತಂತ್ರಜ್ಞಾನಗಳನ್ನು ಬಳಸುವ ಮಿಲಿಟರಿ ಪಡೆಗಳೇ ಬಲಿಷ್ಠ ಎನಿಸುತ್ತವೆ. ಹೊಸ ಸೇನಾ ಮುಖ್ಯಸ್ಥರು ಇಂತಹ ಹೊಸ ತಂತ್ರಜ್ಞಾನ ಅಳವಡಿಕೆ ಬಗ್ಗೆ ಆಸಕ್ತಿ ಹೊಂದಿದವರಾಗಿದ್ದಾರೆ. ಇದು ಭಾರತೀಯ ಸೇನೆಗೆ ಹೆಚ್ಚಿನ ಬಲ ನೀಡುವಂತಿದೆ.

Tags: Upendra Dwivedi took charge as the Army Chief
ShareTweetSendShare
Join us on:

Related Posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

by Shwetha
August 24, 2026
0

ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

by Shwetha
August 24, 2026
0

ನವದೆಹಲಿ: ದೇಶದಲ್ಲಿ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಾರ ಒತ್ತಾಯಕ್ಕೂ...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram