ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಣೆ

Author2 by Author2
July 9, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ: ಕೊನೆಗೂ ಭಾರತೀಯ ಕ್ರಿಕೆಟ್ ತಂಡದ (Team India) ಕೋಚ್‌ ಆಗಿ ಗೌತಮ್‌ ಗಂಭೀರ್‌ (Gautam Gambhir) ಆಯ್ಕೆಯಾಗಿದ್ದಾರೆ. ಕೊನೆಗೂ ಈ ಸುದ್ದಿಗೆ ತೆರೆ ಬಿದ್ದಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಅಧಿಕೃತವಾಗಿ ಈ ವಿಚಾರ ತಿಳಿಸಿದ್ದಾರೆ. ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಿಸಲಾಗಿದೆ ಎಂದು ಜಯ್ ಶಾ ಪ್ರಕಟಿಸಿದ್ದಾರೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ನೂತನ ಕೋಚ್‌ ಗೌತಮ್‌ ಗಂಭೀರ್‌ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್‌ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವ ಗೌತಮ್‌ ಗಂಭೀರ್‌ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಜಯ್‌ ಶಾ ಎಕ್ಸ್‌ ನಲ್ಲಿ ಬರೆದಿದ್ದಾರೆ.

ಹಿಂದೆ ಭಾರತ ತಂಡದ ಕೋಚ್ ಆಗಿದ್ದ ರಾಹುಲ್‌ ದ್ರಾವಿಡ್‌ (Rahul Dravid) ನಂತರ ಟೀಂ ಇಂಡಿಯಾ ಮುಖ್ಯ ಕೋಚ್‌ ಆಗುವಂತೆ ಬಿಸಿಸಿಐ ಗೌತಮ್‌ ಗಂಭೀರ್‌ ಬಳಿ ಮನವಿ ಮಾಡಿರುವುದಾಗಿ ವರದಿಯಾಗಿತ್ತು. ಟಿ20 ವಿಶ್ವಕಪ್‌ ಟೂರ್ನಿ ನಂತರ ದ್ರಾವಿಡ್‌ ಅವರ ಮುಖ್ಯಕೋಚ್‌ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಬಿಸಿಸಿಐ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.

2 ಬಾರಿ ವಿಶ್ವಕಪ್‌ ಗೆದ್ದ ಭಾರತ ತಂಡದ ಭಾಗವಾಗಿದ್ದ ಗೌತಮ್‌ ಗಂಭೀರ್‌ ಕೋಚಿಂಗ್‌ ನಲ್ಲಿ ಕೂಡ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ‌ ಮೆಂಟರ್‌ ಆಗಿ ಕೆಲಸ ಮಾಡಿದ್ದ ಗಂಭೀರ್‌, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ಆನಂತರ ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದರು. ಆಗ ನೇತೃತ್ವದಲ್ಲಿ ಕೆಕೆಆರ್‌ ಸಹ ಪ್ಲೇ ಆಫ್‌ ಪ್ರವೇಶಿಸಿದೆ. ಆದರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್‌ ಗೆ ಇಲ್ಲ. ಇನ್ನು ಮುಂದೆ ಗಂಭೀರ್ ಆ ಜವಾಬ್ದಾರಿಯನ್ನು ಕೂಡ ನಿರ್ವಹಿಸಲಿದ್ದಾರೆ.

Tags: Gautam Gambhir has been selected as the coach of the Indian cricket team
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram