ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಪ್ಯಾರಿಸ್ ಒಲಿಂಪಿಕ್ಸ್ ಗೆ ಕ್ಷಣಗಣನೆ; ಇಲ್ಲಿಯವರೆಗೆ ಅತೀ ಹೆಚ್ಚು ಪದಕಗಳನ್ನು ದೇಶ ಯಾವುದು?

ಭಾರತ ಇಲ್ಲಿಯವರೆಗೆ ಎಷ್ಟು ಪದಕ ಗೆದ್ದಿದೆ

Author2 by Author2
July 13, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಇಡೀ ವಿಶ್ವವೇ ಕಾತುರತಿಂದ ಕಾಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ (Paris olympics 2024) ಆಟೋಟಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿಯೂ ಸಾಂಪ್ರದಾಯಿಕ ರಾಷ್ಟ್ರಗಳೇ ಪದಕಗಳನ್ನು ಗೆಲ್ಲುತ್ತವೆಯೇ? ಅಥವಾ ಬೇರೆ ರಾಷ್ಟ್ರಗಳ ಕ್ರೀಡಾಪಟುಗಳು ಸಾಧನೆ ಮೆರೆಯುತ್ತಾರಾ? ಎಂಬ ಕುತೂಹಲ ಎಲ್ಲರಲ್ಲಿಯೂ ಮನೆ ಮಾಡಿದೆ.

ಈ ಕ್ರೀಡಾಕೂಟಕ್ಕೆ ಜುಲೈ 26 ರಿಂದ ಚಾಲನೆ ಸಿಗಲಿದೆ. 17 ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಭಾರತದ 112 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈ ಒಲಿಂಪಿಕ್ಸ್ ನಲ್ಲಿ ಒಟ್ಟು 206 ದೇಶಗಳ ಸ್ಪರ್ಧಿಗಳು ಅಖಾಡಕ್ಕೆ ಇಳಿಯಲಿದ್ದಾರೆ. ಈ ಪೈಕಿ ಇಲ್ಲಿಯವರೆಗೆ ಹೆಚ್ಚು ಪದಕ ಗೆದ್ದಿದ್ದ ರಾಷ್ಟ್ರ ಎಂದರೆ ಯುನೈಟೆಡ್ ಸ್ಟೇಟ್ ಆಫ್ ಅಮೆರಿಕ.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

March 8, 2026

ಅತೀ ಹೆಚ್ಚು ಹೆಚ್ಚು ಪದಕಗಳನ್ನು ಗೆದ್ದ ವಿಶ್ವ ದಾಖಲೆ ಯುಎಸ್ ಎ ಹೆಸರಿನಲ್ಲಿದೆ. 1896 ರಿಂದ ಶುರುವಾದ ಒಲಿಂಪಿಕ್ಸ್ ನಲ್ಲಿ ಇಲ್ಲಿಯವರೆಗೆ 50 ಕ್ರೀಡಾಕೂಟಗಳು ನಡೆದಿವೆ. ಈ 50 ಕ್ರೀಡಾಕೂಟಕಗಳಲ್ಲಿ 3 ಸಾವಿರಕ್ಕೂ ಅಧಿಕ ಪದಕಗಳನ್ನು ಯುಎಸ್ ಎ ಗೆದ್ದಿದೆ.

ಆದರೆ, ಭಾರತವು ಇಲ್ಲಿಯವರೆಗೆ ಕೇವಲ 35 ಪದಕಗಳನ್ನು ಗೆದ್ದ ಸಾಧನೆ ಮಾಡಿದೆ. ಅಲ್ಲದೇ, ಇಲ್ಲಿಯವರೆಗೆ 24 ಒಲಿಂಪಿಕ್ಸ್ ಕ್ರೀಟಾಕೂಟಗಳಲ್ಲಿ ಭಾಗವಹಿಸಿದೆ. 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಇಲ್ಲಿಯವರೆಗೆ ಗೆದ್ದಿದೆ. ಈ 10 ಚಿನ್ನದ ಪದಕಗಳಲ್ಲಿ 8 ಪದಕಗಳು ಹಾಕಿ ಆಟದಿಂದಲೇ ಬಂದಿವೆ. ವೈಯುಕ್ತಿಕವಾಗಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿರುವುದು ಕೇವಲ ಇಬ್ಬರು ಸ್ಪರ್ಧಿಗಳು ಮಾತ್ರ.2008ರಲ್ಲಿ ಅಭಿನವ್ ಬಿಂದ್ರಾ ಅವರು ಶೂಟಿಂಗ್ ನಲ್ಲಿ ಹಾಗೂ 2020ರಲ್ಲಿ ಟೋಕಿಯೋ ಒಲಿಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಚಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದಿರುವ ಸಾಧನೆ ಮಾಡಿದ್ದಾರೆ. ಆದರೆ, ಈ ಬಾರಿ ಭಾರತ ಇತಿಹಾಸ ಬರೆಯುತ್ತದೆಯೇ ಎಂಬುವುದನ್ನು ಕಾಯ್ದು ನೋಡಬೇಕಿದೆ.

ಒಲಿಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಗೆದ್ದ ದೇಶಗಳನ್ನು ನೋಡುವುದಾದರೆ…
ದೇಶ                           ಚಿನ್ನ     ಬೆಳ್ಳಿ     ಕಂಚು     ಒಟ್ಟು
ಅಮೆರಿಕ (USA)            1229  1000     876      3105
ಸೋವಿಯತ್ ಒಕ್ಕೂಟ      473   376       355      1204
ಜರ್ಮನಿ                      384    419       408      1211
ಚೀನಾ (PRC)               384    281       235       900
ಗ್ರೇಟ್ ಬ್ರಿಟನ್                325   351       359      1035
ಫ್ರಾನ್ಸ್                         312   336       392       1040
ಇಟಲಿ                           299  278       308       885
ರಷ್ಯಾ                          290   243        246      779
ಸ್ವೀಡನ್                        233  245        262       740
ಜಪಾನ್                        229   220        241     690

 

Tags: Countdown to Paris Olympics; Which country has won the most medals till date?
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram