ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡಿಕೆಶಿಗೆ ಕೋರ್ಟ್ ನಿಂದ ಮತ್ತೆ ಶಾಕ್

ಅರ್ಜಿ ವಜಾಗೊಳಿಸಿದ ಕೋರ್ಟ್

Author2 by Author2
July 15, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.

ಸಿಬಿಐ ಪ್ರಕರಣವನ್ನು ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ವಜಾ ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ, ಎಸ್‌.ಸಿ. ಶರ್ಮಾ ಅವರಿದ್ದ ಪೀಠವು ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ.

Related posts

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026
ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026

ಡಿಕೆಶಿ ಶಿವಕುಮಾರ್ ಅವರು ಸಿಬಿಐ ದಾಖಲಿಸಿದ್ದ ಎಫ್‌ ಐಆರ್‌ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅಕ್ಟೋಬರ್ 19, 2023 ರಂದು ಕರ್ನಾಟಕ ಹೈಕೋರ್ಟ್ ಡಿಕೆಶಿ ಅರ್ಜಿ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಡಿಕೆಶಿಯು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. 2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ತನಿಖೆ ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

2020ರ ಅಕ್ಟೋಬರ್‌ 3 ರಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಎಫ್‌ ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್‌, ಸುಪ್ರೀಂ ಮೊರೆ ಹೋಗಿದ್ದರು. ಡಿಕೆಶಿ 2013 ಮತ್ತು 2018 ರ ನಡುವೆ ತಮ್ಮ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ. ಇದೇ ಅವಧಿಯಲ್ಲಿ ಅವರು ಸಚಿವರಾಗಿದ್ದರು ಎಂದು ಸಿಬಿಐ ಆರೋಪಿಸಿದೆ. ಹೀಗಾಗಿ ಡಿಕೆಶಿಗೆ ಮತ್ತೆ ಸಂಕಷ್ಟ ಶುರುವಾಗುವಂತಾಗಿದೆ.

Tags: DK is shocked again by the court
ShareTweetSendShare
Join us on:

Related Posts

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram