ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆ

228 ಕೆಜಿ ಚಿನ್ನ ನಾಪತ್ತೆ

Author2 by Author2
July 15, 2024
in National, ದೇಶ - ವಿದೇಶ, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಕೇದಾರನಾಥ: ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಈ ಕುರಿತು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಕುರಿತು ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಕೇದಾರನಾಥದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ. ಈ ಕುರಿತು ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆಯೋ ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜುಲೈ 10ರಂದು ದೆಹಲಿಯಲ್ಲಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾಗವಹಿಸಿದ್ದರು. ಇಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ಸ್ವಾಮಿ ಅವಿಮುಕ್ತೇಶ್ವರಾನಂದ, ನೀವು ಮೋಸ ಹೋಗಿದ್ದು, ಮತ್ತೆ ಮಹಾರಾಷ್ಟ್ರ ಸಿಎಂ ಆಗುತ್ತೀರಿ ಎಂದು ಹೇಳಿದ್ದಾರೆ.

ನಾವೆಲ್ಲ ಸನಾತನ ಧರ್ಮದ ಅನುಯಾಯಿಗಳು. ನಮಗೆ ಪಾಪ ಮತ್ತು ಪುಣ್ಯ ಎಂಬ ವ್ಯಾಖ್ಯಾನವಿದೆ. ದ್ರೋಹವೇ ದೊಡ್ಡ ಪಾಪ. ಉದ್ಧವ್ ಠಾಕ್ರೆ ಮೋಸ ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: 228 kg gold missing from Kedarnath temple
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram