ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕನ್ನಡಿಗ ರಾಹುಲ್ ಗೆ ಗೌರವ ಸಲ್ಲಿಸಲು ನಿರ್ಣಯ

ಸನ್ಮಾನಿಸುವಂತೆ ಮನವಿ ಮಾಡಿದ ಸುರೇಶ್ ಕುಮಾರ್

Author2 by Author2
July 15, 2024
in State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup) ನ್ನು ಭಾರತ ತಂಡ ಗೆದ್ದು ಬೀಗಿದೆ. ಈ ತಂಡದ ತರಬೇತುದಾರ ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಬಿಜೆಪಿ (BJP) ಶಾಸಕ ಸುರೇಶ್ ಕುಮಾರ್, ಭಾರತ ಟಿ20 ವಿಶ್ವಕಪ್ ಗೆಲುವಿನ ಸಂದರ್ಭದಲ್ಲಿ ಭಾರತ ತಂಡದ (Team India) ಮುಖ್ಯಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಸದನದ ಎಲ್ಲ ಸದಸ್ಯರು ಸ್ವಾಗತಿಸಿದರು. ನಂತರ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಕರ್ನಾಟಕದ ಜನತೆ ಪರವಾಗಿ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

Related posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026
ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

July 22, 2026

ಕಳೆದ ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‍ ಗಳ ರೋಚಕ ಗೆಲುವು ಸಾಧಿಸಿ ಭಾರತ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್ ಹಾಗೂ 13 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದ ಖುಷಿ ಅನುಭವಿಸಿದೆ.
ಫೈನಲ್ ಪಂದ್ಯದಲ್ಲಿ ಗೆಲುವಿಗೆ 177 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲು ಅನುಭವಿಸಿತು.

Tags: Decision to pay tribute to Kannadiga Rahul
ShareTweetSendShare
Join us on:

Related Posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

by Shwetha
July 22, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 22, 2026
0

ದಿನ ಭವಿಷ್ಯ 22-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರಲಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮನ್ನಣೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram