ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!!

7ನೇ ವೇತನ ಆಯೋಗದ ಶಿಫಾರಸ್ಸಿಗೆ ಅಸ್ತು

Author2 by Author2
July 15, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

March 11, 2026

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಯಾಗಲಿದೆ. ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿತ್ತು. ಹೀಗಾಗಿ ಸಿಎಂ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದರು.

ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ. ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಎಂ ಆ ವೇಳೆ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ತೀರ್ಮಾನವನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಬಂದಿತ್ತು. ಹೀಗಾಗಿ ನೌಕರಸ್ಥರು ಹೋರಾಟದ ಎಚ್ಚರಿಕೆ ನೀಡಿದ್ದರು. ಈಗ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಆಗಸ್ಟ್ ಒಂದರಿಂದ 7 ನೇ ವೇತನ ಆಯೋಗ ಜಾರಿ ಮಾಡುವ ಕುರಿತು ಸಂಪುಟ ನಿರ್ಣಯ ಕೈಗೊಂಡಿದೆ.

Tags: Good news for state government employees!!
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram