ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

800ಕ್ಕೂ ಅಧಿಕ ಮಕ್ಕಳಲ್ಲಿ ಕಂಡು ಬಂದ ಎಚ್ ಐವಿ

ಶ್ರೀಮಂತರ ಮಕ್ಕಳೇ ಹೆಚ್ಚು

Author2 by Author2
July 16, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇತ್ತೀಚಿನ ಮಕ್ಕಳು ವ್ಯಸನದ ದಾಸರಾಗುತ್ತಿರುವುದು ಆತಂಕದ ವಿಷಯ. ಅದರಲ್ಲಿಯೂ ಶ್ರೀಮಂತರ ಮಕ್ಕಳು ಹೆಚ್ಚಾಗಿ ಕೆಟ್ಟ ಚಟಗಳಿಗೆ ಬಲಿಯಾಗುತ್ತಿರುವುದು ದರಂತವೇ ಸರಿ. ಇತ್ತೀಚಿಗೆ ತ್ರಿಪುರಾ ಜರ್ನಲಿಸ್ಟ್ ಯೂನಿಯನ್, ವೆಬ್ ಮೀಡಿಯಾ ಫೋರಮ್ ಮತ್ತು ಟಿಎಸ್‌ ಎಸಿಎಸ್ (TSACS) ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಆತಂಕಕಾರಿ ವಿಷಯ ಹೊರಬಿದ್ದಿದೆ.

ತ್ರಿಪುರಾದಲ್ಲಿ 800ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ HIV ವೈರಸ್‌ ಪತ್ತೆಯಾಗಿದ್ದು, 47 ಜನ ವಿದ್ಯಾರ್ಥಿಗಳು ಏಡ್ಸ್‌ಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದು ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ.

Related posts

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026
ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026

ಎಚ್ ಐವಿ ಒಂದು ವೈರಸ್. ಅದನ್ನು ಸರಿಯಾಗಿ ರೋಗನಿರ್ಣಯ ಮಾಡದಿದ್ದರೆ ಅಥವಾ ಚಿಕಿತ್ಸೆಯನ್ನು ಪ್ರಾರಂಭಿಸದಿದ್ದರೆ, ರೋಗವು ಕ್ರಮೇಣ ಹೆಚ್ಚಾಗಲು ಪ್ರಾರಂಭಿಸುತ್ತದೆ. ಸೋಂಕಿನ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವು ಕಡಿಮೆಯಾಗುತ್ತಾ ಹೋಗುತ್ತದೆ. ಇದರಿಂದಾಗಿ ಏಡ್ಸ್‌ ರೋಗ ಆರಂಭವಾಗುತ್ತದೆ.

ತ್ರಿಪುರಾ ರಾಜ್ಯದ 220 ಶಾಲೆಗಳು ಹಾಗೂ 24 ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿಗಳು ಇಂಜೆಕ್ಷನ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದು ಪತ್ತೆಯಾಗಿದೆ ಎಂದಿರುವ ತ್ರಿಪುರಾ ಏಡ್ಸ್ ನಿಯಂತ್ರಣ ಸೊಸೈಟಿ, HIV ಸೋಂಕು ಹರಡಲು ಇದೂ ಕಾರಣ ಆಗಿರಬಹುದು ಎಂಬ ಆತಂಕ ಶುರುವಾಗಿದೆ.

ಮೇ 2024ರ ವೇಳೆಗೆ ತ್ರಿಪುರಾದ ART (ಆಂಟಿರೆಟ್ರೋವೈರಲ್ ಥೆರಪಿ) ಕೇಂದ್ರ ಒಟ್ಟು 8,729 HIV ಸೋಂಕಿತ ವ್ಯಕ್ತಿಗಳನ್ನು ನೋಂದಾಯಿಸಿವೆ. ಅದರಲ್ಲಿ 4,570 ಪುರುಷರು, 1,103 ಮಹಿಳೆಯರು ಮತ್ತು ಒಬ್ಬರು ಮಂಗಳಮುಖಿ ಒಳಗೊಂಡಿದ್ದಾರೆ. ಸೋಂಕಿತರ ಪೈಕಿ 5,674 ಜನರು ಜೀವಂತವಾಗಿದ್ದಾರೆ ಎಂದು TSACS ಅಧಿಕಾರಿ ಬಹಿರಂಗಪಡಿಸಿದೆ.

ಈ ಏಡ್ಸ್ ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳ ಪೈಕಿ ಬಹುತೇಕರು ಶ್ರೀಮಂತರ ಮನೆ ಮಕ್ಕಳು. ಸಾಕಷ್ಟು ವಿದ್ಯಾರ್ಥಿಗಳ ತಂದೆ – ತಾಯಿ ಇಬ್ಬರಿಗೂ ಸರ್ಕಾರಿ ನೌಕರಿ ಇದೆ. ಹೀಗಾಗಿ, ಮಕ್ಕಳ ಕೈನಲ್ಲಿ ಸಾಕಷ್ಟು ಹಣ ಓಡಾಡುವ ಕಾರಣ ಅವರು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿಯೇ ಇಂತಹ ವಿದ್ಯಾರ್ಥಿಗಳು ಚಟಕ್ಕೆ ದಾಸರಾಗಿ, ಇಂತಹ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂಬ ಆತಂಕ ಕಾಡುತ್ತಿದೆ.

Tags: HIV found in more than 800 children
ShareTweetSendShare
Join us on:

Related Posts

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram