ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸದನದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಎಚ್.ಡಿ. ರೇವಣ್ಣ

ಭಾವೋದ್ವೇಗಕ್ಕೆ ಒಳಗಾದ ರೇವಣ್ಣ

Author2 by Author2
July 16, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಿಧಾನಸೌಧದಲ್ಲಿ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಹೆಚ್.ಡಿ.ರೇವಣ್ಣ ಮೇಲಿನ ದೂರು ಪ್ರಕರಣ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ರೇವಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಭಾವೋದ್ವೇಗಕ್ಕೊಳಗಾದರು.

ಆರ್.ಅಶೋಕ್ ಅವರು, ಹಾಸನ ಪ್ರಕರಣಗಳಲ್ಲಿ ಎಸ್ ಐಟಿ ನಡೆ ರೇವಣ್ಣ, ಭವಾನಿ ಹಾಗೂ ಪ್ರೀತಂ ಗೌಡ ವಿಚಾರದಲ್ಲಿ ಸರಿಯಿರಲಿಲ್ಲ. ರೇವಣ್ಣಗೆ ಬೇಲ್ ಪಡೆಯಲು ಅವಕಾಶ ಕೊಡದೆ ಅರೆಸ್ಟ್ ಮಾಡಿದ್ದು ತಪ್ಪು. ಎಸ್ ಐಟಿ ಭಯದಿಂದ ಇನ್ನಿಬ್ಬರು ಬೇಲ್ ತಗೋಬೇಕಾಯ್ತು. ಆದರೆ ನಾಗೇಂದ್ರರನ್ನು ಎಸ್ಐಟಿ ಬಂಧಿಸಲಿಲ್ಲ. ವಾಲ್ಮೀಕಿ ಪ್ರಕರಣದಲ್ಲಿ ಎಸ್ಐಟಿ ವಿಫಲ ಆಗಿದೆ. ನಾಗೇಂದ್ರ ಎಸ್ಐಟಿ ವಿಚಾರಣೆ ಎದುರಿಸಿ ನಗ್ತಾ ಬಂದ್ರು. ಎಸ್ಐಟಿಯಲ್ಲಿ ನಾಗೇಂದ್ರಗೆ ಒಂದು ಕಾನೂನು, ರೇವಣ್ಣಗೆ ಒಂದು ಕಾನೂನು ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

March 4, 2026

ಈ ಸಂದರ್ಭದಲ್ಲಿ ಹೆಚ್‌.ಡಿ.ರೇವಣ್ಣ ಮಧ್ಯಪ್ರವೇಶ ಮಾಡಿ, ನನ್ನ ಹೆಸರು ಹೇಳಿದ್ದಾರೆ. ನನಗೆ ಮಾತಾಡಲು ಅವಕಾಶ ಬೇಕು. ನಾವು ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಿ, ಬೇಡ ಅನ್ನಲ್ಲ. ನಲವತ್ತು ವರ್ಷ ರಾಜಕೀಯ ಜೀವನದಲ್ಲಿದ್ದೀನಿ. ಯಾರೋ ಹೆಣ್ಮಗಳನ್ನ ಕರೆತಂದು ಡಿಜಿ ಕಚೇರಿಯಲ್ಲಿ ದೂರು ಕೊಡಿಸ್ತಾರೆ. ಡಿಜಿ ಆದವನು ದೂರು ಬರೆದುಕೊಳ್ತಾನೆ ಅಂದ್ರೆ ಆತ ಡಿಜಿ ಆಗಲು ಅನ್‌ಫಿಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.

Tags: MLA H.D. who expressed his anger in the House. Revanna
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram