ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮಾಜಿ ಕ್ರಿಕೆಟಿಗನ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ

ಶ್ರೀಲಂಕಾದ ಆಟಗಾರನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ

Author2 by Author2
July 17, 2024
in Sports, ಅಪರಾಧ, ಕ್ರಿಕೆಟ್
Share on FacebookShare on TwitterShare on WhatsappShare on Telegram

ಮಾಜಿ ಕ್ರಿಕೆಟಿಗರೊಬ್ಬರನ್ನು ಮನೆಗೆ ನುಗ್ಗಿ ಅವರ ಪತ್ನಿ, ಮಕ್ಕಳ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಶ್ರೀಲಂಕಾದ ಗಾಲೆ ನಗರದ ಅಂಬಲಂಗೋಡದಲ್ಲಿ ಈ ಘಟನೆ ನಡೆದಿದೆ. 41 ವರ್ಷದ ಧಮ್ಮಿಕಾ ನಿರೋಶನ ಹತ್ಯೆಯಾದವರು. ಕೊಲೆಯಾಗಿರುವ ನಿರೋಶನ ಅವರು ಶ್ರೀಲಂಕಾದ ಅಂಡರ್ 19 ತಂಡದ ನಾಯಕರೂ ಆಗಿದ್ದರು. ಮಾಹಿತಿಯಂತೆ, ಮಂಗಳವಾರ ರಾತ್ರಿ ನಿರೋಶನ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಪತ್ನಿ ಮತ್ತು ಮಕ್ಕಳ ಎದುರೇ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026

ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಿರೋಶನ ಮೇಲೆ ಗುಂಡಿನ ದಾಳಿ ನಡೆದಾಗ ಆತನ ಪತ್ನಿ ಮತ್ತು ಮಕ್ಕಳು ಸಹ ಮನೆಯಲ್ಲಿದ್ದರು. ಆಗ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಇದರಿಂದ ನಿರೋಶನ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಲ್ಲಿಯವರೆಗೆ ಕೊಲೆ ಮಾಡಿರುವ ಅಪರಿಚತ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರಿಂದ ಆಗಿಲ್ಲ. ಆದರೆ, ತನಿಖೆ ಕೈಗೊಂಡಿರುವ ಪೊಲೀಸರು ಆದಷ್ಟು ಬೇಗ ಆರೋಪಿಯನ್ನು ಬಂಧಿಸುವುದಾಗಿ ಹೇಳಿದ್ದಾರೆ.

ಧಮ್ಮಿಕಾ ನಿರೋಶನ ಶ್ರೀಲಂಕಾದ ಅಂಡರ್-19 ತಂಡ ಪ್ರತಿನಿಧಿಸಿದ್ದರು. ಆದರೆ ಸೀನಿಯರ್ ತಂಡದಲ್ಲಿ ಆಡುವ ಅವಕಾಶ ಅವರಿಗೆ ಎಂದಿಗೂ ಸಿಕ್ಕಿರಲಿಲ್ಲ. ಬಲಗೈ ವೇಗದ ಬೌಲರ್ ಆಗಿದ್ದ ಅವರು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಕೂಡ ಆಗಿದ್ದರು. ಶ್ರೀಲಂಕಾ ಅಂಡರ್ 19 ತಂಡದಲ್ಲಿ 2 ವರ್ಷಗಳ ಕಾಲ ಆಡಿದ್ದರು. ಈ ಅವಧಿಯಲ್ಲಿ ಅವರು 10 ಪಂದ್ಯಗಳಲ್ಲಿ ನಾಯಕತ್ವವನ್ನೂ ವಹಿಸಿದ್ದರು. ಶ್ರೀಲಂಕಾದ ಅನೇಕ ದೊಡ್ಡ ಸ್ಟಾರ್ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್, ಉಪಲ್ ತರಂಗ ಅಂಡರ್ 19 ದಿನಗಳಲ್ಲಿ ಧಮ್ಮಿಕಾ ನಾಯಕತ್ವದಲ್ಲಿ ಆಡಿದ್ದಾರೆ.

Tags: Ex-cricketer's house was shot dead
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram