ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಆರ್ ಸಿಬಿ ನಾಯಕಿ ಸ್ಮೃತಿ ಮಂಧಾನ ಹೆಸರಿನಲ್ಲಿವೆ ಈ ದಾಖಲೆಗಳು!

ಇಂದು ಸ್ಮೃತಿ ಹುಟ್ಟು ಹಬ್ಬ

Author2 by Author2
July 18, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನಗೆ (Smriti Mandhana) ಇಂದು ಹುಟ್ಟು ಹಬ್ಬದ ಸಂಭ್ರಮ. 1996ರ ಜುಲೈ 18 ರಂದು ಜನಿಸಿರುವ ಸ್ಮೃತಿ 28 ವರ್ಷಕ್ಕೆ ಕಾಲಿಟ್ಟಿದ್ದಾರೆ.

ಸ್ಮೃತಿ ಅವರು 2013 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾರ್ದಪಣೆ ಮಾಡಿದ್ದಾರೆ. ಇಲ್ಲಿಯವರೆಗೆ ಹಲವಾರು ಭಾರತೀಯ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಸ್ಮೃತಿ ಭಾರತೀಯ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ್ತಿ. ಈ ಮೂಲಕ ಅವರು ಹಲವಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ಸಂದರ್ಭದಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ 50+ ಸ್ಕೋರ್ ಗಳಿಸಿದ ವಿಶ್ವ ದಾಖಲೆ ಸ್ಮೃತಿ ಮಂಧಾನ ಹೆಸರಿನಲ್ಲಿದೆ. ಮಂಧಾನ 2021 ರಲ್ಲಿ ಸತತವಾಗಿ 10 ಬಾರಿ 50+ ಸ್ಕೋರ್ಗಳಿಸುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಈ ದಾಖಲೆ ಬರೆದಿದ್ದಾರೆ.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

March 29, 2026

ಎರಡು ಬಾರಿ ಐಸಿಸಿ ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಡೆದ ಮೊದಲ ಭಾರತೀಯ ಆಟಗಾರ್ತಿ ಇವರೇ. ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ್ತಿ. ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಎಲ್ಲಿಸ್ ಪೆರ್ರಿ ಎರಡು ಬಾರಿ ಐಸಿಸಿ ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಡೆದಿದ್ದರು. ಸ್ಮೃತಿ ಮಂಧಾನ 2018 ಮತ್ತು 2021 ರಲ್ಲಿ ಈ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಪೆರ್ರಿ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಏಕದಿನ ಮತ್ತು ಟೆಸ್ಟ್ ಶತಕ ಗಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಕೂಡ ಸ್ಮೃತಿ ಮಂಧಾನ ಹೆಸರಿನಲ್ಲಿದೆ. 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಸ್ಮೃತಿ 109 ಎಸೆತಗಳಲ್ಲಿ 102 ರನ್ ಸಿಡಿಸಿ ಮಿಂಚಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಮಂಧಾನ 216 ಎಸೆತಗಳಲ್ಲಿ 127 ರನ್ ಗಳಿಸಿ ಈ ಸಾಧನೆ ಮಾಡಿದ್ದರು.

ಮಹಿಳಾ ಏಕದಿನ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಆಟಗಾರ್ತಿ ಎಂಬ ದಾಖಲೆ ಕೂಡ ಸ್ಮೃತಿ ಮಂಧಾನ ಹೆಸರಿನಲ್ಲಿದೆ. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ 3 ಇನ್ನಿಂಗ್ಸ್‌ಗಳಲ್ಲಿ 343 ರನ್ ಕಲೆಹಾಕುವ ಮೂಲಕ ಸ್ಮೃತಿ ಈ ವಿಶೇಷ ದಾಖಲೆ ಬರೆದಿದ್ದಾರೆ. ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಸೆಂಚುರಿ ಸಿಡಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಕೂಡ ಸ್ಮೃತಿ ಮಂಧಾನ ಹೆಸರಿನಲ್ಲಿದೆ. 7 ಶತಕಗಳನ್ನು ಬಾರಿಸುವ ಮೂಲಕ ಸ್ಮತಿ ಮಂಧಾನ ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಹೆಸರಿನಲ್ಲಿದ್ದ (7 ಶತಕ) ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನಕ್ಕೇರಿದ್ದಾರೆ.

Tags: These documents are in the name of RCB heroine Smriti Mandhana!
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram