ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಜೆಟ್ ಘೋಷಣೆಯ ಬೆನ್ನಲ್ಲಿಯೇ ಚಿನ್ನ, ಬೆಳ್ಳಿಯ ದರ ಭಾರೀ ಇಳಿಕೆ

ಭಾರೀ ಇಳಿಕೆ ಕಂಡ ಚಿನ್ನ, ಬೆಳ್ಳಿ

Author2 by Author2
July 23, 2024
in National, ಎಸ್ ಸ್ಪೆಷಲ್, ತಂತ್ರಜ್ಞಾನ, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ನವದೆಹಲಿ: ಇಂದು ಸಂಸತ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಬಜೆಟ್‌ (Union Budget) ಘೋಷಿಸಿದ್ದಾರೆ. ಇದು ಮುಗಿಯುತ್ತಿದ್ದಂತೆ ಚಿನ್ನ (Gold) ಮತ್ತು ಬೆಳ್ಳಿ (Silver) ದರದಲ್ಲಿ ಭಾರೀ ಇಳಿಕೆ ಕಂಡಿದೆ.

ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ(MCX) 10 ಗ್ರಾಂ ಚಿನ್ನದ ಬೆಲೆ 3,916 ರೂ. ಇಳಿಕೆಯಾಗಿದ್ದರೆ 1 ಕೆಜಿ ಬೆಳ್ಳಿ ದರ 4,213 ರೂ. ಇಳಿಕೆ ಕಂಡಿದೆ. ಹೀಗಾಗಿ ಈಗ 10 ಗ್ರಾಂ ಚಿನ್ನದ ದರ 68,789 ರೂ. ಕೊನೆಯಾದರೆ 1 ಕೆಜಿ ಬೆಳ್ಳಿ ದರ 84,990 ರೂ.ನಲ್ಲಿ ಅಂತ್ಯವಾಗಿದೆ. ಅಲ್ಲದೇ, ವಿಶ್ವದ ಹಲವು ವಿದ್ಯಮಾನಗಳು ಕೂಡ ಚಿನ್ನ, ಬೆಳ್ಳಿಯ ದರ ಏರಿಕೆಗೆ ಕಾರಣವಾಗಿವೆ. ಈ ಬಜೆಟ್‌ ನಲ್ಲಿ ಚಿನ್ನ (Gold) ಮತ್ತು ಬೆಳ್ಳಿಯ (Silver) ಆಮದು ಸುಂಕವನ್ನು ಕಡಿತ ಮಾಡಿದ್ದರಿಂದ ಆಭರಣಗಳ ದರ ಇಳಿಕೆಯಾಗಲಿದೆ.

Related posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

August 25, 2026
ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

August 25, 2026

ಹಿಂದೆ ಚಿನ್ನ ಮತ್ತು ಬೆಳ್ಳಿಯ ಆಮದು ಸುಂಕ ಶೇ. 15ರಷ್ಟಿತ್ತು. ಆದರೆ, ಈಗ ಇದನ್ನು ಶೇ. 6ಕ್ಕೆ ಇಳಿಕೆ ಮಾಡಲಾಗಿದೆ. ದೇಶದಲ್ಲಿ ಚಿನ್ನ ಮತ್ತು ಬೆಲೆಬಾಳುವ ಲೋಹದ ಆಭರಣಗಳಲ್ಲಿ ದೇಶೀಯ ಮೌಲ್ಯವರ್ಧನೆ ಹೆಚ್ಚಿಸಲು ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ.6ಕ್ಕೆ ಮತ್ತು ಪ್ಲಾಟಿನಂ ಮೇಲೆ ಶೇ. 6.4ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಹೀಗಾಗಿ ಚಿನ್ನ, ಬೆಳ್ಳಿಯ ದರ ಇಳಿಕೆಯ ಹಾದಿ ಹಿಡಿದಿವೆ.

Tags: After the budget announcementthe price of gold and silver fell drastically
ShareTweetSendShare
Join us on:

Related Posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

by Shwetha
August 24, 2026
0

ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

by Shwetha
August 24, 2026
0

ನವದೆಹಲಿ: ದೇಶದಲ್ಲಿ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಾರ ಒತ್ತಾಯಕ್ಕೂ...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram