ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನೀಟ್ ರದ್ದು ಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆ ಮುಂದುವರೆಸುವ ನಿರ್ಣಯ

ಹಳೆಯ ಪದ್ಧತಿಗೆ ಅಸ್ತು

Author2 by Author2
July 25, 2024
in State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಬೆಂಗಳೂರು, ಮಾರ್ಜಲ ಮಂಥನ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗಾಗಿ ಹಿಂದಿದ್ದ ನಿಯಮಕ್ಕೆ ಸರ್ಕಾರ ಅಸ್ತು ಅಂದಿದೆ.

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ಸದಸ್ಯರ ವಿರೋಧದ ಮಧ್ಯೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆ ಹಾಗೂ ವಿಧಾನಪರಿಷತ್‌ ನಲ್ಲಿ ಅಂಗೀಕರಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನ ಅಂಗೀಕರಿಸಿತು.

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದರ ಜೊತೆಗೆ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು. ಸಭಾಧ್ಯಕ್ಷ ಯು.ಟಿ.ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಹೇಳಿದರು.

Tags: Decision to abolish NEET and continue the old Common Entrance Test system
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram