ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸ್ವ ಪಕ್ಷದ ವಿರುದ್ಧವೇ ಗುಡುಗಿದ ಮಾಜಿ ಸಚಿವ ಅರವಿಂದ್ ಲಿಂಬಾವಳಿ

ಪಕ್ಷದ ನಾಯಕರ ವಿರುದ್ಧ ಬೇಸರ

Author2 by Author2
July 26, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಬಿಜೆಪಿಯ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸ್ವಂತ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ (BJP) ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ದಾರೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026

ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಸದ್ಯದ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ! ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ ಎಂದು ಟೀಕೆ ಮಾಡಿದ್ದಾರೆ.

ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ ಎಂದು ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Former minister Arvind Limbavali thundered against his own party
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram