ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಜ್ಯದ ಮಾಜಿ ಸಂಸದ ವಿಜಯ್ ಶಂಕರ್ ರಾಜ್ಯಪಾಲರಾಗಿ ನೇಮಕ!

ಮಾಜಿ ಸಂಸದ ವಿಜಯ್ ಶಂಕರ್

Author2 by Author2
July 28, 2024
in National, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಮಾಜಿ ಸಂಸದ ಸಿ.ಎಚ್. ವಿಜಯ್ ಶಂಕರ್ ( CH Vijay Shankar) ಮೇಘಾಲಯ(Meghalaya) ದ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪತಿ ಮುರ್ಮು(Draupadi Murmu) ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೈಸೂರು-ಕೊಡಗು (Mysuru-Kodagu) ಕ್ಷೇತ್ರದ ಮಾಜಿ ಸಂಸದರಾಗಿದ್ದ ಸಿ.ಎಚ್. ವಿಜಯ್ ಶಂಕರ್ ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಒಡೆಯರ್ ಗೆ ಟಿಕೆಟ್ ನೀಡಲಾಗಿತ್ತು. ಈಗ ಅವರನ್ನು ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ವಿಜಯ್ ಶಂಕರ್ ಅವರು 1998, 2004 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡಿದ್ದರು. ಆನಂತರ ಮರಳಿ ಬಿಜೆಪಿ ಸೇರಿದ್ದರು.

Related posts

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026
ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

April 6, 2026

ಇವರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 3 ರಾಜ್ಯಪಾಲರನ್ನು (Governors) ವರ್ಗಾವಣೆ ಮಾಡಿ 2 ರಾಜ್ಯಪಾಲರಿಗೆ ಹೆಚ್ಚುವರಿ ಹೊಣೆ ನೀಡಿದ್ದಾರೆ. ಪ್ರಧಾನಿ (PM Narendra Modi) ಅವರ ಆಪ್ತರಾಗಿದ್ದ ಗುಜರಾತ್‌ ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ತ್ರಿಪುರಾ ಮಾಜಿ ಸಿಎಂ ಜಿಷ್ಣು ದೇವ್ ವರ್ಮಾರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಛತ್ತೀಸಗಢಕ್ಕೆ ನೇಮಕವಾಗಿದ್ದಾರೆ.

ಹರಿಭಾವು ಬಾಗಡೆಗೆ ರಾಜಸ್ಥಾನ, ಗಂಗ್ವಾರ್ ಗೆ ಜಾರ್ಖಂಡ್‌, ಮಾಥುರ್ ಗೆ ಸಿಕ್ಕಿಂಗೆ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಪಂಜಾಬ್ ನ ಆಪ್‌ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಬನ್ವಾರಿಲಾಲ್ ಪುರೋಹಿತ್‌ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾರನ್ನು ನೇಮಿಸಲಾಗಿದೆ.

ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರ ಜವಾಬ್ದಾರಿ ನೀಡಲಾಗಿದೆ. ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡಲಾಗಿದೆ.

Tags: Former state MP Vijay Shankar appointed as Governor!
ShareTweetSendShare
Join us on:

Related Posts

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

by Shwetha
April 6, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಪದೇ ಪದೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram