ADVERTISEMENT
Wednesday, April 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿಗೆ ಮತ್ತೊಂದು ಹುದ್ದೆ ನೀಡಿದ ಹೈಕಮಾಂಡ್

16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿದ ಬಿಜೆಪಿ

Author2 by Author2
July 29, 2024
in State, Politics, ದೇಶ - ವಿದೇಶ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿ ಬಿಜೆಪಿ ಘೋಷಿಸಿದೆ.

ಓರ್ವರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಆದೇಶ ಹೊರಡಿಸಿದ್ದಾರೆ.

Related posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 29, 2026
ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

April 29, 2026

ಡಾ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಹಂತದ ಮೇಲಕ್ಕೆ ಹೋಗಿದ್ದಾರೆ.

ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನವಾದ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ವಿಧಾನಪರಿಷತ್ಗೆ ಆಯ್ಕೆಯಾಗಿ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಹೈಕಮಾಂಡ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಈಗ ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಿದೆ. ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಿರಿಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

Tags: MP Kota Srinivas Pujari has been given another post by the high command
ShareTweetSendShare
Join us on:

Related Posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 29, 2026
0

ದಿನ ಭವಿಷ್ಯ : 29-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ...

ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

by Shwetha
April 29, 2026
0

ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಗೆ ದೇಶಾದ್ಯಂತ ಭಾರೀ ಬೇಡಿಕೆ ಹೆಚ್ಚುತ್ತಿದೆ. ಈ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ಇತ್ತೀಚೆಗೆ ಗಮನಾರ್ಹ...

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಸಿಎಂ ಸಿದ್ದರಾಮಯ್ಯ ಪದತ್ಯಾಗ..? ರಾಜಕೀಯ ವಲಯದಲ್ಲಿ ಸ್ಫೋಟಕ ಚರ್ಚೆ

by Shwetha
April 29, 2026
0

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಸಿಎಂ ಸಿದ್ದರಾಮಯ್ಯ ಅವರ ಪದತ್ಯಾಗದ ಬಗ್ಗೆ ಚರ್ಚೆಗಳು ಜೋರಾಗಿವೆ. ಸಚಿವ ಕೆ. ಎನ್. ರಾಜಣ್ಣ ನೀಡಿದ ಹೇಳಿಕೆ ಇದಕ್ಕೆ ಮತ್ತಷ್ಟು ತೀವ್ರತೆ...

ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಮತ್ತು ಬುದ್ಧಿ ಇಲ್ಲದ ಭಕ್ತರು ಬೇಕು: ಸಚಿವ ಶಿವರಾಜ್ ತಂಗಡಗಿ

ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಮತ್ತು ಬುದ್ಧಿ ಇಲ್ಲದ ಭಕ್ತರು ಬೇಕು: ಸಚಿವ ಶಿವರಾಜ್ ತಂಗಡಗಿ

by Shwetha
April 29, 2026
0

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಕಟುವಾಗಿ...

ಕೇವಲ 15 ದಿನಗಳಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿ : ಸಂಸದ ಗೋವಿಂದ ಕಾರಜೋಳ ಸ್ಫೋಟಕ ಭವಿಷ್ಯ

ಕೇವಲ 15 ದಿನಗಳಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿ : ಸಂಸದ ಗೋವಿಂದ ಕಾರಜೋಳ ಸ್ಫೋಟಕ ಭವಿಷ್ಯ

by Shwetha
April 29, 2026
0

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿರುವ ನಡುವೆಯೇ, ಬಿಜೆಪಿ ಹಿರಿಯ ನಾಯಕ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram