ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1694 ಮಂದಿಗೆ ಕೊರೊನಾ

admin by admin
July 4, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1694 ಮಂದಿಗೆ ಕೊರೊನಾ

ಬೆಂಗಳೂರು, ಜುಲೈ 4: ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯ ಅವಧಿಯಲ್ಲಿ ‌1,694 ಮಂದಿಗೆ ಕೊರೋನ ವೈರಸ್ ಸೋಂಕು ಪತ್ತೆಯಾಗಿ ಹೊಸ ದಾಖಲೆ ಬರೆದಿದ್ದು, ಈ ಮೂಲಕ ಒಟ್ಟು ಸೋಂಕಿತರ ಒಟ್ಟು 19,710 ಕ್ಕೆ ಏರಿಕೆಯಾಗಿದೆ.

Related posts

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

May 15, 2026
ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

May 15, 2026

ಕೊರೋನಾ ಸೋಂಕಿಗೆ ಕಳೆದ 24 ಗಂಟೆಗಳಲ್ಲಿ 21 ಮಂದಿ ಬಲಿಯಾಗಿದ್ದು, ಬೆಂಗಳೂರು ನಗರ 5, ವಿಜಯಪುರ 2, ಕಲಬುರಗಿ 3, ಚಿಕ್ಕಬಳ್ಳಾಪುರ 3, ಶಿವಮೊಗ್ಗ 2, ಬಳ್ಳಾರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೀದರ್, ದಾವಣಗೆರೆ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ 1 ಒಂದು ಸಾವು ಸಂಭವಿಸಿದೆ. ಈ ಮೂಲಕ ರಾಜ್ಯದಲ್ಲಿ ‌ಕೊರೊನಾಗೆ ಬಲಿಯಾದವರ ಸಂಖ್ಯೆ 293ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.


ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ‌ಬೆಂಗಳೂರು ನಗರ 994, ಬಳ್ಳಾರಿ 97, ದಕ್ಷಿಣ ಕನ್ನಡ 97, ಕಲಬುರಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ್ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19, ಉಡುಪಿ 16, ಕೊಡಗು 16, ಯಾದಗಿರಿ 14, ಹಾಸನ 13, ಬೆಳಗಾವಿ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ಉತ್ತರ ಕನ್ನಡ ಮತ್ತು ದಾವಣಗೆರೆ ತಲಾ 5, ವಿಜಯಪುರ ಮತ್ತು ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 3, ಹಾವೇರಿಯಲ್ಲಿ 1 ಕೊರೊನಾ ಪ್ರಕರಣಗಳು ದಾಖಲಾಗಿದೆ.

Tags: #coronakarnatakacorona deathcoronaviruskarnatakaViralcoronavirus
ShareTweetSendShare
Join us on:

Related Posts

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

by Shwetha
May 15, 2026
0

ಉಪ ಚುನಾವಣೆಯಲ್ಲಿ ಜಯಗಳಿಸಿದ ನಾಯಕರು ಗುರುವಾರ ಅಧಿಕೃತವಾಗಿ ಶಾಸಕರಾಗಿ ಪದಗ್ರಹಣ ಮಾಡಿದರು. ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ...

ರಾಜಕೀಯಕ್ಕಾಗಿ ದೇಶದ ಗೌರವವನ್ನು ಅಡ ಇಡುವುದಿಲ್ಲ, ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು

ಕೋರ್ಟ್ ಆದೇಶದಂತೆ GBA ಚುನಾವಣೆ..! ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
May 15, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತದೆಯೇ ಎಂಬ ಚರ್ಚೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಕೋರ್ಟ್ ನಿರ್ದೇಶನದಂತೆ GBA...

ಫೆಬ್ರವರಿ 16ಕ್ಕೆ ಮತ್ತೊಂದು ‘ಸಿದ್ದರಾಮೋತ್ಸವ’? ಕಾಂಗ್ರೆಸ್ ಒಳರಾಜಕಾರಣಕ್ಕೆ ಮತ್ತೆ ವೇದಿಕೆ

ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೇಸರಿ ಶಾಲಿಗೆ ನೋ ಸಿಎಂ ಸಿದ್ದರಾಮಯ್ಯ ಬಿಗ್ ಸ್ಟೇಟ್ ಮೆಂಟ್

by Shwetha
May 15, 2026
0

ರಾಜ್ಯದಲ್ಲಿ ಮತ್ತೆ ಹಿಜಾಬ್ ಮತ್ತು ಸಮವಸ್ತ್ರ ಸಮರ ಮುನ್ನೆಲೆಗೆ ಬಂದಿದೆ. 2022ರ ಹಿಂದಿನ ಸರ್ಕಾರದ ಆದೇಶವನ್ನು ರದ್ದುಗೊಳಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಹೊಸ ಆದೇಶ...

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

by Shwetha
May 15, 2026
0

ರಾಜ್ಯ ರಾಜಕೀಯದ ಇಬ್ಬರು ಬದ್ಧ ಎದುರಾಳಿಗಳಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ವಾಗ್ಯುದ್ಧ ಈಗ ಮತ್ತೊಂದು ಹಂತಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram