ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಿಪಕ್ಷಗಳ ಸ್ಟಾರ್ ಸರಿಯಿಲ್ಲ, ಜ್ಯೋತಿಷಿ ನೋಡಿ ಸರಿ ಮಾಡಿಕೊಳ್ಳಿ; ಸದಾನಂದಗೌಡ ಲೇವಡಿ

ಬೇಸರ ವ್ಯಕ್ತಪಡಿಸಿದ ಸದಾನಂದಗೌಡ

Author2 by Author2
August 1, 2024
in State, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ವಿಪಕ್ಷಗಳು ವಿಫಲವಾಗುತ್ತಿವೆ ಎಂಬುವುದು ರಾಜಕೀಯ ವಲಯದಲ್ಲಿನ ಚರ್ಚಿತ ವಿಷಯವಾಗಿದೆ. ಸದ್ಯ ಇದಕ್ಕೆ ಮಾಜಿ ಸಿಎಂ ಸದಾನಂದಗೌಡ ಧ್ವನಿಗೂಡಿಸಿದ್ದಾರೆ.

ರಾಜ್ಯದಲ್ಲಿ (Karnataka) ವಿರೋಧ ಪಕ್ಷಗಳ (Opposition Party) ಸ್ಟಾರ್ ಕರೆಕ್ಟ್ ಆಗಿಲ್ಲ. ಅವರಿಗೆ ಲಕ್ ಕೂಡ ಒಲಿಯುತ್ತಿಲ್ಲ. ಹೀಗಾಗಿ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಿಎಂ ಡಿವಿ ಸದಾನಂದ ಗೌಡ (DV Sadananda Gowda) ತಮ್ಮ ಪಕ್ಷದ ನಾಯಕರ ವಿರುದ್ಧವೇ ಲೇವಡಿ ಮಾಡಿದ್ದಾರೆ.

Related posts

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

April 30, 2026
ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 30, 2026

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ ಡಿಎ (NDA) ತಂಡಕ್ಕೆ ಅದ್ಬುತ ಅವಕಾಶ ಇದೆ. ಆಡಳಿತರೂಢ ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡಿದೆ. ಇಂತಹ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್ (Congress) ಮಾಡಿದೆ. ಇದನ್ನು ನಾವು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ (BJP-JDS) ಒಡೆದ ಮನೆ ಆಗಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ನಮ್ಮದೇ ಒಡೆದ ಮನೆಯಂತಾಗಿದೆ. ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು ಕಡೆ. ಇದನ್ನು ನೋಡಿದರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ. ನಮ್ಮಲ್ಲಿ ಸಾಮರಸ್ಯವಿಲ್ಲ ಪ್ಲ್ಯಾನ್ ಆಫ್ ಆಕ್ಷನ್ ಇಲ್ಲದ್ದಕ್ಕೆ ನೋವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: see an astrologer and get it right; Sadanand Gowda jokeThe star of the opposition is not right
ShareTweetSendShare
Join us on:

Related Posts

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 30, 2026
0

ದಿನ ಭವಿಷ್ಯ : 30-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸವು ಶಿಖರದಲ್ಲಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

by Shwetha
April 30, 2026
0

ಪಂಚರಾಜ್ಯಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಸಂಚಲನ ಶುರುವಾಗಿದೆ. ಇಲ್ಲಿಯವರೆಗೆ ಚುನಾವಣಾ ಪ್ರಚಾರದ ನೆಪದಲ್ಲಿ ನಾಯಕತ್ವ ಬದಲಾವಣೆಯ ವಿಷಯವನ್ನು ಮುಂದೂಡುತ್ತಾ ಬಂದಿದ್ದ...

ಮಲ್ಲಿಕಾರ್ಜುನ ಖರ್ಗೆ ಸಿಎಂ? ಗೃಹ ಸಚಿವರ ಅಚ್ಚರಿ ಹೇಳಿಕೆ

ಮಲ್ಲಿಕಾರ್ಜುನ ಖರ್ಗೆ ಸಿಎಂ? ಗೃಹ ಸಚಿವರ ಅಚ್ಚರಿ ಹೇಳಿಕೆ

by Shwetha
April 30, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದ್ರೆ ಸಂತೋಷ, ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮಗಳ...

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram