ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ; ಓರ್ವ ಅಧಿಕಾರಿ ಬಲಿ

ಬೆಂಗಳೂರು ನಗರದಲ್ಲಿ ನಡೆದ ಘಟನೆ

Author2 by Author2
August 4, 2024
in State, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ (Electronic City) ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಂಜುನಾಥ್ (52) ಮೃತ ದುರ್ದೈವಿ ಎನ್ಲನಾಗಿದೆ. ಫ್ಲೈಓವರ್ (Flyover) ಮೇಲೆ ಕಾರು ಬ್ರೇಕ್ ಡೌನ್ ಆಗಿ ನಿಂತಿತ್ತು. ಅದನ್ನು ಸರಿಪಡಿಸಲು ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ತೆರಳಿದ್ದರು. ಈ ವೇಳೆ ಸಿಬ್ಬಂದಿ ಸತೀಶ್ ಹಾಗೂ ರಾಜಣ್ಣ ಎಂಬುವವರು ಟೋಯಿಂಗ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆಗ ಫ್ಲೈಓವರ್ ಮೇಲೆ ವೇಗವಾಗಿ ಬಂದ ಬುಲೆರೋ ಪಿಕಪ್‌ ವೊಂದು ಕಾರು ದುರಸ್ತಿ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ.

Related posts

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

August 23, 2026
ಹಾವೇರಿಯಲ್ಲಿ ದುಷ್ಕರ್ಮಿಯ ಅಟ್ಟಹಾಸ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲೇ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್ ಬಂಧನ

ಹಾವೇರಿಯಲ್ಲಿ ದುಷ್ಕರ್ಮಿಯ ಅಟ್ಟಹಾಸ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲೇ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್ ಬಂಧನ

August 23, 2026

ಬುಲೆರೋ ಬರುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸತೀಶ್ ಪಕ್ಕಕ್ಕೆ ಹಾರಿದ್ದಾರೆ. ಹೀಗಾಗಿ ರಾಜಣ್ಣ ಎಂಬುವರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಬ್ರೇಕ್ ಡೌನ್ ಆಗಿದ್ದ ಕಾರಿನ ಫೋಟೋ ತೆಗೆಯುತ್ತಿದ್ದ ಮಂಜುನಾಥ್ ಅವರಿಗೂ ಬುಲೆರೋ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಮಂಜುನಾಥ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬುಲೆರೋ ಪಿಕಪ್ ಪಲ್ಟಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Tags: Fatal accident on Electronic City flyover; An officer was killed
ShareTweetSendShare
Join us on:

Related Posts

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

ಹಾವೇರಿಯಲ್ಲಿ ದುಷ್ಕರ್ಮಿಯ ಅಟ್ಟಹಾಸ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲೇ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್ ಬಂಧನ

ಹಾವೇರಿಯಲ್ಲಿ ದುಷ್ಕರ್ಮಿಯ ಅಟ್ಟಹಾಸ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲೇ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್ ಬಂಧನ

by Shwetha
August 23, 2026
0

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಅಮಾನವೀಯ ಹಾಗೂ ಧರ್ಮನಿಂದನೆಯ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಗರ್ಭಗುಡಿಯ ಎದುರೇ ಮೂತ್ರ ವಿಸರ್ಜನೆ ಮಾಡಿ ಉದ್ಧಟತನ ತೋರಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ....

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram