ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಲಂಕಾ ವಿರುದ್ಧ ಮಂಡೆಯೂರಿದ ಚಾಂಪಿಯನ್ ತಂಡ ಭಾರತ

ಹೀನಾಯವಾಗಿ ಸೋತ ಭಾರತ

Author2 by Author2
August 4, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಕೊಲಂಬೊ: ಶ್ರೀಲಂಕಾ (Sri Lanka) ತಂಡವು ಭಾರತ ತಂಡದ (Team India) ವಿರುದ್ಧ 32 ರನ್‌ ಗಳ ಭರ್ಜರಿ ಜಯ ಸಾಧಿಸಿದೆ.

2ನೇ ಏಕದಿನ ಸರಣಿಯ ಪಂದ್ಯದಲ್ಲಿ 208 ರನ್‌ ಗಳಿಗೆ ಭಾರತ ಆಲೌಟ್‌ ಆಗಿ ಲಂಕಾ ಎದುರು ಹೀನಾಯ ಸೋಲು ಕಂಡಿದೆ. ನಾಯಕ ರೋಹಿತ್‌ ಶರ್ಮಾ, ಅಕ್ಷರ್‌ ಪಟೇಲ್‌ ಹೊರತುಪಡಿಸಿ ಭಾರತದ ಯಾವೊಬ್ಬ ಆಟಗಾರರು ಪ್ರತಿರೋಧ ಒಡ್ಡಲಿಲ್ಲ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 50 ಓವರ್‌ ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 240 ರನ್‌ ಗಳಿಸಿತು. 241 ರನ್‌ ಗುರಿ ಬೆನ್ನತ್ತಿದ ಭಾರತ ತಂಡ 42.2 ಓವರ್‌ಗೆ 208 ರನ್‌ ಗಳಿಸಿ ಆಲೌಟ್‌ ಆಗಿ ಸೋಲು ಒಪ್ಪಿಕೊಂಡಿತು.

Related posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

April 26, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

ಲಂಕಾ ಪರ ಅವಿಷ್ಕಾ ಫರ್ನಾಂಡೋ 40, ಕಾಮಿಂದು ಮೆಂಡಿಸ್ 40, ದುನಿತ್ ವೆಲ್ಲಲಾಗೆ 39, ಕುಸಾಲ್ ಮೆಂಡಿಸ್ 30, ಚರಿತ್ ಅಸಲಂಕಾ 25 ಗಳಿಸಿ ತಂಡದ ಮೊತ್ತ 200 ರ ಗಡಿ ದಾಟಲು ನೆರವಾದರು. ಭಾರತದ ಪರ ವಾಷಿಂಗ್ಟನ್‌ ಸುಂದರ್‌ 3 ವಿಕೆಟ್‌ ಕಿತ್ತರು. ಉಳಿದಂತೆ ಕುಲದೀಪ್‌ ಯಾದವ್‌ 2, ಮೊಹಮ್ಮದ್‌ ಸಿರಾಜ್‌, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಬ್ಯಾಟಿಂಗ್ ನಲ್ಲಿ ನಾಯಕ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಉತ್ತಮ ಆರಂಭ ಪಡೆದುಕೊಂಡರು. ಶರ್ಮಾ ಅರ್ಧಶತಕ ಬಾರಿಸಿ (64 ರನ್‌, 44 ಬಾಲ್‌, 5 ಫೋರ್‌, 4 ಸಿಕ್ಸರ್‌) ದೊಡ್ಡ ಹೊಡೆತಕ್ಕೆ ಮುಂದಾಗಿ ಔಟಾದರು. ಗಿಲ್‌ 35 ಹಾಗೂ ಅಕ್ಷರ್‌ ಪಟೇಲ್‌ 44 ರನ್‌ ಗಳಿಸಿದ್ದು ಬಿಟ್ಟರೆ ಭಾರತದ ಯಾವೊಬ್ಬ ಬ್ಯಾಟರ್‌ ಕೂಡ ಹೆಚ್ಚು ಕ್ರೀಸ್ ನಲ್ಲಿ ಉಳಿಯಲಿಲ್ಲ.

ಕೊಹ್ಲಿ ಮತ್ತೆ ವೈಫಲ್ಯ ಅನುಭವಿಸಿದರು. ಕೆ.ಎಲ್‌.ರಾಹುಲ್‌ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಪರಿಣಾಮವಾಗಿ ಭಾರತ 208 ರನ್ ಗಳಿಗೆ ಸರ್ವಪತನ ಕಂಡು ಸೋಲಿನ ಕಹಿ ಅನುಭವಿಸಿತು.

Tags: India is the champion team against Lanka
ShareTweetSendShare
Join us on:

Related Posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram