ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಹೋಂ ಸ್ಟೇ ಪ್ರಕರಣ; 12 ವರ್ಷಗಳ ನಂತರ 40 ಜನ ದೋಷಮುಕ್ತ

ಎಲ್ಲ ಆರೋಪಿಗಳು ದೋಷ ಮುಕ್ತ

Author2 by Author2
August 6, 2024
in Crime, Karavali Karnataka, Malenadu Karnataka, ಅಪರಾಧ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಮಂಗಳೂರು: ಇಲ್ಲಿಯ ಪಡೀಲ್‍ ಹೋಂ ಸ್ಟೇ ಮೇಲಿನ ದಾಳಿ ಪ್ರಕರಣದ (Homestay Attack Case) ಎಲ್ಲ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

12 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ಇಲ್ಲಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಪ್ರಕರಣದ ಎಲ್ಲ 40 ಆರೋಪಿಗಳನ್ನು ದೋಷಮುಕ್ತ ಎಂದು ತೀರ್ಪು ನೀಡಿದೆ. ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಅನೈತಿಕ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಸಾಕ್ಷಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾ.ಕಾಂತರಾಜು ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ

Related posts

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

June 24, 2026
ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026

44 ಜನ ಆರೋಪಿಗಳು ಪ್ರಕರಣದಲ್ಲಿದ್ದರು. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಓರ್ವ ಪತ್ರಕರ್ತನ ವಿರುದ್ಧದ ಪ್ರಕರಣ ಕೈ ಬಿಡಲಾಗಿತ್ತು. ಇನ್ನುಳಿದಂತೆ 40 ಆರೋಪಿಗಳನ್ನು ದೋಷ ಮುಕ್ತಗೊಳಿಸಿ ಕೋರ್ಟ್ ತೀರ್ಪು ನೀಡಿದೆ. 2012ರ ಜುಲೈ 28 ರಂದು ಮಂಗಳೂರಿನ ಹೋಂ ಸ್ಟೇ ಮೇಲೆ ನೂರಾರು ಕಾರ್ಯಕರ್ತರು ದಾಳಿ ನಡೆಸಿದ್ದರು. ಅಲ್ಲಿ ಯುವಕ ಹಾಗೂ ಯುವತಿಯರು ಅಕ್ರಮ ಲೈಂಗಿಕ ಚಟುವಟಿಕೆಯಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಿದ್ದರು. ಈಗ ಪ್ರಕರಣದ ತೀರ್ಪು ಹೊರ ಬಿದ್ದಿದೆ.

Tags: Home stay case; 40 people acquitted after 12 years
ShareTweetSendShare
Join us on:

Related Posts

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram