ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟಾಕ್ಸಿಕ್ ಸಿನಿಮಾದ ಪಯ ಆರಂಭ; ಇಂದು ಚಾಲನೆ!

ಟಾಕ್ಸಿಕ್ ಸಿನಿಮಾ ಪಯಣದೊಂದಿಗೆ ಯಶ್ ಪಯಣ

Author2 by Author2
August 8, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ 2 ಯಶಸ್ಸಿನ ನಂತರ ನಟ ಯಶ್ ಮತ್ತೊಂದು ಯಶಸ್ಸು ಪಡೆಯಲು ಸಿದ್ಧರಾಗಿ ನಿಂತಿದ್ದಾರೆ. ಈಗ ಯಶ್ ಅವರ ಟಾಕ್ಸಿಕ್’ (Toxic Film) ಸಿನಿಮಾ ಪಯಣ ಶುರುವಾಗಿದೆ.

ಯಶ್ (Yash) ಮುಂದಿನ ಸಿನಿಮಾ ಕುರಿತು ಅಪ್ಡೇಟ್ ಸಿಕ್ಕಿದೆ. ‘ಕೆಜಿಎಫ್ 2’ (KGF 2) ಸಕ್ಸಸ್ ನಂತರ ಕನಸಿನ ಪ್ರಾಜೆಕ್ಟ್ ‘ಟಾಕ್ಸಿಕ್’ ಚಿತ್ರಕ್ಕೆ ಇಂದು (ಆ.8) ಸರಳವಾಗಿ ಚಾಲನೆ ನೀಡಿದ್ದಾರೆ. ಇತ್ತೀಚೆಗಷ್ಟೇ ಆ.6ರಂದು ಉಜಿರೆಯ ಸೂರ್ಯ ದೇವಸ್ಥಾನದಲ್ಲಿ ಯಶ್ ದಂಪತಿ ಮತ್ತು ಕೋ ಪ್ರೊಡ್ಯೂಸರ್ ವೆಂಕಟ್ ಕೋಣಂಕಿ ಸ್ಟ್ರಿಪ್ಟ್ ಪೂಜೆ ಮಾಡಿದ್ದರು. ಈ ಬೆನ್ನಲ್ಲೇ ಸರಳವಾಗಿ ಮುಹೂರ್ತ ಕಾರ್ಯಕ್ರಮ ಜರುಗಿದೆ. ಈ ಸಂದರ್ಭದಲ್ಲಿ ಹಾಲಿವುಡ್‌ ತಂತ್ರಜ್ಞರು ಮತ್ತು ಚಿತ್ರತಂಡ ಹೊರತಾಗಿ ಬೇರೆ ಗಣ್ಯರಿಗೆ ಅವಕಾಶವಿರಲಿಲ್ಲ.

Related posts

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026
kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026

ಗೀತು ಮೋಹನ್ ದಾಸ್ ನಿರ್ದೇಶನ ಮಾಡಲಿದ್ದಾರೆ. ಯಶ್ ನಟನೆಯ ಈ ಸಿನಿಮಾವನ್ನು ಕೆವಿಎನ್‌ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಯಶ್ ಹೊಸ ಸಿನಿಮಾದ ಶೂಟಿಂಗ್‌ ಗೆ ಚಾಲನೆ ಸಿಕ್ಕಿರುವ ವಿಷಯ ತಿಳಿದು ಖುಷಿ ಆಗಿದ್ದಾರೆ. ಹೀಗಾಗಿ ಅಭಿಮಾನಿಗಳು ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.
ಕೆಜಿಎಫ್‌ 2 ಸೂಪರ್‌ ಸಕ್ಸಸ್‌ ನಂತರ ಅಂದರೆ 3 ವರ್ಷಗಳ ಬಳಿಕ ಟಾಕ್ಸಿಕ್‌ ಸಿನಿಮಾದಿಂದ ಯಶ್‌ ಬರುತ್ತಿದ್ದಾರೆ. ಅಭಿಮಾನಿಗಳಲ್ಲಿ ಹಾಗೂ ಚಂದನವನದ ಅಂಗಳದಲ್ಲಿ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ.

Tags: The start of toxic cinema; Drive today!
ShareTweetSendShare
Join us on:

Related Posts

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram