ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬಿಎಂಟಿಸಿ ಬಸ್ ನಿಂದ ಸರಣಿ ಅಪಘಾತ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
August 13, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ವೋಲ್ವೋ ಬಸ್‌ ನಿಂದ (BMTC Volvo Bus) ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.

ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಆದರೆ, ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು (CCTV Footage) ವೈರಲ್ ಆಗುತ್ತಿವೆ.

Related posts

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

August 21, 2026
ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026

ಬಸ್‌ ಅಪಘಾತದ (Bus Accident) ದೃಶ್ಯಗಳು ಸಾರ್ವಜನಿಕರು ಹಾಗೂ ಇತರ ವಾಹನ ಸವಾರರಲ್ಲಿ ಆತಂಕ ಹುಟ್ಟಿಸಿದೆ. ಬಸ್ ಸರಣಿ ವಾಹನಗಳಿಗೆ ಟಚ್ ಆಗಿದೆ. ಹೀಗಾಗಿ ನಡು ರಸ್ತೆಯಲ್ಲಿಯೇ ವಾಹನ ಸವಾರರು ಸಿಕ್ಕಿ ಹಾಕಿಕೊಂಡು ಒದ್ದಾಡಿದ್ದಾರೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲವರು ಗಾಯಗೊಂಡಿದ್ದಾರೆ.

ಬಿಎಂಟಿಸಿ ವೋಲ್ವೋ ಬಸ್ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ ಪೋರ್ಟ್‌ ನಿಂದ ಎಚ್ ಎಸ್ ಆರ್ ಲೇಔಟ್ ಮಾರ್ಗವಾಗಿ ಸಂಚಾರ ಮಾಡುತ್ತಿತ್ತು. ಹೆಬ್ಬಾಳದ ಎಸ್.ಟಿ ಮಾಲ್ ಹತ್ತಿರ ಬಿಎಂಟಿಸಿ ಚಾಲಕ ರಾಜ ಕುಮಾರ್ 4 ದ್ವಿಚಕ್ರ ವಾಹನಗಳು, 4 ಕಾರುಗಳಿಗೆ ಗುದ್ದಿಸಿದ್ದಾರೆ. ಓರ್ವ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನೆ ಕುರಿತು ಬಿಎಂಟಿಸಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

Tags: Serial accident by BMTC bus
ShareTweetSendShare
Join us on:

Related Posts

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram