ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ತುಂಗಭದ್ರಾ ಜಲಾಶಯ; ಸ್ಟಾಪ್ ಲಾಲ್ ಗೇಟ್ ಅಳವಡಿಸುವ ಆರಂಭಿಕ ಯತ್ನಕ್ಕೆ ಜಯ

ಸಿಹಿ ಹಂಚಿ ಸಂಭ್ರಮಿಸಿದ ಸಚಿವ

Author2 by Author2
August 16, 2024
in Kalyana karnataka, Mumbai Karnataka, ಕಲ್ಯಾಣ ಕರ್ನಾಟಕ, ಕೃಷಿ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಸ್ಟಾಪ್ ಲಾಗ್ ಗೇಟ್ ಅಳವಡಿಸುವ ಆರಂಭಿಕ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ.

ಇಂದು ರಾತ್ರಿ ಮೊದಲ ಎಲಿಮೆಂಟ್‌ ನ್ನು ತಜ್ಞರು ಅಳವಡಿಸಿದ್ದಾರೆ. ಹೀಗಾಗಿ ಮೊದಲ ಎಲಿಮೆಂಟ್‌ನ ಮೇಲ್ಭಾಗದಿಂದ ಈಗ ನೀರು ಹರಿಯುತ್ತಿದೆ. ಇನ್ನೂ ನಾಲ್ಕು ಗೇಟ್ ಅಳವಡಿಸುವ ಪ್ರಕ್ರಿಯೆ ಬಾಕಿಯಿದೆ. ಕನ್ನಯ್ಯ ನಾಯ್ಡು ನೇತೃತ್ವದ ತಂಡದಿಂದ ತಾತ್ಕಾಲಿಕ ಗೇಟ್ ಕೂರಿಸುವ ಕಾರ್ಯಾಚರಣೆ ನಡೆಯುತ್ತಿದೆ. ಎರಡನೇ ಇದೀಗ ಎರಡನೇ ಎಲಿಮೆಂಟ್ ಅಳವಡಿಸುವ ಕೆಲಸ ಆರಂಭವಾಗಿದೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

November 2, 2025

ಹರಿವ ನೀರಿನಲ್ಲೇ ಗೇಟ್ ಎಲಿಮೆಂಟ್ ಕೂರಿಸಲು ತಜ್ಞರು ನಡೆಸುತ್ತಿರುವ ಪ್ರಯತ್ನ ಕೊನೆಗೂ ಫಲ ನೀಡಿದ್ದು ಸಚಿವ ಶಿವರಾಜ್‌ ತಂಗಡಗಿ ಅವರು ಕಾರ್ಮಿಕರ ಜೊತೆ ಸಿಹಿ ಹಂಚಿ ಖುಷಿ ಪಟ್ಟಿದ್ದಾರೆ.

ಗುರುವಾರ ಜಿಂದಾಲ್ ಕಂಪನಿ (Jindal Company) ನಿರ್ಮಿಸಿದ್ದ ಗೇಟ್ ಅಳವಡಿಸಲು ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಹೀಗಾಗಿ ಶುಕ್ರವಾರ ಹೊಸ ಗೇಟ್ ಕೂರಿಸುವ ಪ್ರಯತ್ನ ನಡೆಯಿತು. ಕ್ರೇನ್ ಚಲನೆಗೆ 19ನೇ ಗೇಟ್ ಮೇಲ್ಭಾಗದಲ್ಲಿದ್ದ ಸ್ಕೈವಾಕ್‌ ಅಡ್ಡಿಯಾಗಿದ್ದು, ಅದನ್ನು ತೆರವು ಮಾಡಿ ಎಲಿಮೆಂಟ್‌ ಅಳವಡಿಸಲಾಗಿದೆ. ಅದು ಫಲ ನೀಡಿದೆ.

ನೀರು ಹೊರ ಹೋಗುತ್ತಿರುವುದರಿಂದಾಗಿ ತುಂಗಭದ್ರಾ ಜಲಾಶಯದ ನೀರಿನ ಮಟ್ಟ 65 ಟಿಎಂಸಿಗೆ ಇಳಿದಿದೆ. ಹೊರಹರಿವಿನ ಪ್ರಮಾಣವನ್ನು 86 ಸಾವಿರ ಕ್ಯೂಸೆಕ್‌ಗೆ ಇಳಿಸಲಾಗಿದೆ.

Tags: Tungabhadra Reservoir; A victory for the initial attempt to install a stop lol gate
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

6,000 voter names deleted in Karnataka's Aland: Rahul Gandhi

ಆಳಂದ ಕ್ಷೇತ್ರದಲ್ಲಿ 6 ಸಾವಿರ  ಮತದಾರರ ಹೆಸರು ಡಿಲೀಟ್‌: ರಾಹುಲ್‌ ಗಾಂಧಿ

by Saaksha Editor
September 18, 2025
0

ನವದೆಹಲಿ, ಸೆ.18: ಕರ್ನಾಟಕದ (Karnataka) ಕಲಬುರಗಿ (Kalaburagi) ಜಿಲ್ಲೆಯ ಆಳಂದ (Aland) ಲೋಕಸಭಾ ಕ್ಷೇತ್ರದಲ್ಲೂ  ಮತಗಳ್ಳತನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್‌ ಗಾಂಧಿ...

ಧರ್ಮಸ್ಥಳ ಶವ ಹೂತ ಪ್ರಕರಣ: ‘ಮಾಸ್ಕ್ ಮ್ಯಾನ್’ ಗುರುತು ಬಹಿರಂಗಪಡಿಸುವಂತೆ ಆರ್. ಅಶೋಕ್ ಆಗ್ರಹ

ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5ಲಕ್ಷ: ಯತ್ನಾಳ್ ವಿರುದ್ಧ ಪ್ರಕರಣ ದಾಖಲು

by Shwetha
August 15, 2025
0

ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5ಲಕ್ಷ ನೀಡಲಾಗುವುದು ಎಂಬ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram