ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

11 ವರ್ಷಗಳ ಕಾಲ ಚಪ್ಪಲಿ ಧರಿಸದೆ, ರಾಮನ ದರ್ಶನ ಪಡೆದ ನಂತರ ಧರಿಸುವ ವ್ಯಕ್ತಿ

ರಾಮ ಮಂದಿರ ನಿರ್ಮಾಣಕ್ಕೆ ಶಪಥ ಮಾಡಿದ್ದ ವ್ಯಕ್ತಿ

Author2 by Author2
August 17, 2024
in National, Marjala Manthana, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಹಲವರಿಗೆ ದೇವರೆಂದರೆ ಅದೇನೋ ಭಕ್ತಿ-ಭಾವ. ತುಂಬಾ ನಂಬಿಕೆಯಿಂದ ದೇವರನ್ನು ಪೂಜಿಸುತ್ತಿರುತ್ತಾರೆ. ಹೀಗೆ ಭಗವಾನ್ ಶ್ರೀರಾಮನನ್ನು ಪೂಜಿಸುತ್ತಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 11 ವರ್ಷಗಳ ಕಾಲ ಚಪ್ಪಲಿ ಧರಿಸಿಲ್ಲ. ಈಗ ರಾಮನ ದರ್ಶನದ ನಂತರ ಚಪ್ಪಲಿ ಧರಿಸುವುದಾಗಿ ಹೇಳಿದ್ದಾರೆ.

ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಭಕ್ತರೊಬ್ಬರು ಶ್ರೀರಾಮನ ದೇವಾಲಯನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು. ಅವರು ಈಗ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್ನಲ್ಲಿ ತೆರಳಿದ್ದಾರೆ. ದರ್ಶನದ ನಂತರ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.

Related posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026
ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

July 22, 2026

ಗಜಾನನ ಎಂಬ ವ್ಯಕ್ತಿಯೇ ಈ ಭಕ್ತ. ಇವರು ಮಧ್ಯಪ್ರದೇಶದ ಲೋಣಿ ಗ್ರಾಮದವರು. 11 ವರ್ಷಗಳ ಹಿಂದೆ ನಾನು ಅಯೋಧ್ಯೆಯಲ್ಲಿ ಶ್ರೀರಾಮನಿಗೆ ದೊಡ್ಡ ಮಂದಿರವನ್ನು ನಿರ್ಮಿಸಿದ ನಂತರ ಮತ್ತೆ ಬರುವುದಾಗಿ ಪ್ರತಿಜ್ಞೆ ಮಾಡಿದ್ದೆ. ಮಂದಿರ ನಿರ್ಮಾಣ ಆಗುವವರೆಗೂ ನಾನು ಚಪ್ಪಲಿ ಹಾಕುವುದಿಲ್ಲ ಎಂದು ಶಪಥ ಮಾಡಿದ್ದೆ. ಈಗ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸಲಾಗಿದೆ. ರಾಮಲಲ್ಲಾನ ದರ್ಶನ ಪಡೆದ ನಂತರ ಚಪ್ಪಲಿ ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Tags: A man who did not wear sandals for 11 yearswore them after seeing Rama
ShareTweetSendShare
Join us on:

Related Posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

by Shwetha
July 22, 2026
0

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯ...

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

by Shwetha
July 22, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

by Shwetha
July 22, 2026
0

ನವದೆಹಲಿ: ಸಂಸತ್ತಿನ ಆವರಣ ಸೋಮವಾರ ಒಂದು ಹೈವೋಲ್ಟೇಜ್ ಡ್ರಾಮಾಗೆ ಸಾಕ್ಷಿಯಾಯಿತು. ದೇಶದಲ್ಲಿ ಸದ್ದು ಮಾಡುತ್ತಿರುವ ಶಿಕ್ಷಣ ಕ್ಷೇತ್ರದ ಬಿಕ್ಕಟ್ಟು ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಚಾರವಾಗಿ...

56 ಇಂಚಿನ ಎದೆ ಎಲ್ಲಿ ಹೋಯಿತು? ಮೋದಿಯವರೇ ಮೊದಲು ನಿಮ್ಮ ವಿಶ್ವಾಸಾರ್ಹತೆ ಸಾಬೀತುಪಡಿಸಿ: ನೀಟ್ ಮತ್ತು ರಾಮಮಂದಿರ ಹಗರಣ ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರೌದ್ರಾವತಾರ

56 ಇಂಚಿನ ಎದೆ ಎಲ್ಲಿ ಹೋಯಿತು? ಮೋದಿಯವರೇ ಮೊದಲು ನಿಮ್ಮ ವಿಶ್ವಾಸಾರ್ಹತೆ ಸಾಬೀತುಪಡಿಸಿ: ನೀಟ್ ಮತ್ತು ರಾಮಮಂದಿರ ಹಗರಣ ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರೌದ್ರಾವತಾರ

by Shwetha
July 22, 2026
0

ನವದೆಹಲಿ: ದೇಶದಲ್ಲಿ ಸದ್ದು ಮಾಡುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣಗಳ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram