ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ತಾಯಿ, ಮಗನ ಕಿಡ್ನ್ಯಾಪ್ ಮಾಡಿ ಲೈಂಗಿಕ ಕಿರುಕುಳ; 9 ಜನ ಆರೋಪಿಗಳು ಅರೆಸ್ಟ್

ಹಣಕ್ಕಾಗಿ ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ

Author2 by Author2
August 18, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಹಣಕ್ಕಾಗಿ ತಾಯಿ ಹಾಗೂ ಮಗನನ್ನ ಕಿಡ್ನ್ಯಾಪ್‌ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು 9 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಇಬ್ಬರು ರೌಡಿಶೀಟರ್ (Rowdy Sheeter Gang) ಸೇರಿದಂತೆ ಒಟ್ಟು 9 ಜನ ಅರೆಸ್ಟ್ ಆಗಿದ್ದಾರೆ. ಚಂದ್ರ ಲೇಔಟ್ ಪೊಲೀಸರು (Chandra Layout Police) ಆರೋಪಿಗಳನ್ನು ಬಂಧಿಸಿದ್ದಾರೆ. ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನ (ರೌಡಿಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು ಎನ್ನಲಾಗಿದೆ. ಆ.13 ರಂದು ಆರೋಪಿಗಳಾಗಿರುವ ಜೋಸೆಫ್‌ ಮತ್ತು ಶ್ರೀನಿವಾಸ್ ಹಣ ವಸೂಲಿ ಮಾಡಲು ತಾಯಿ-ಮಗನನ್ನ ಕಿಡ್ನ್ಯಾಪ್‌ (Kidnap) ಮಾಡಿದ್ದರು. ನಂತರ ಇಬ್ಬರನ್ನೂ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಿದ್ದಾರೆ ಎನ್ನಲಾಗಿದೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

September 17, 2026

ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿ 2 ಲಕ್ಷ ರೂ. ಕೊಡುವಂತೆ ಕಿರುಕುಳ ನೀಡಿದ್ದಾರೆ. ಆನಂತರ ಇಬ್ಬರ ಹತ್ತಿರ ಹಣ ಇಲ್ಲ ಎನ್ನುವುದು ತಿಳಿಯುತ್ತಿದ್ದಂತೆ ಬಿಟ್ಟು ಕಳುಹಿಸಿದ್ದಾರೆ. ಆಗ ಆ ಗ್ಯಾಂಗ್ ನಿಂದ ತಪ್ಪಿಸಿಕೊಂಡ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಇಬ್ಬರು ರೌಡಿಶೀಟರ್‌ಗಳು, ಇಬ್ಬರು ಮಹಿಳೆಯರು ಸೇರಿದಂತೆ 9 ಜನರನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್ ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: Motherson kidnapped and sexually molested; 9 accused arrested
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

by admin
September 16, 2026
0

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram