ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿನೇಶ್ ಪೋಗಟ್ ಗೆ ಚಿನ್ನದ ಪದಕ!

ಭರ್ಜರಿಯಾಗಿ ಸ್ವಾಗತಿಸಿದ ಜನರು

Author2 by Author2
August 18, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ಫೈನಲ್ ನಿಂದ ಅನರ್ಹಗೊಂಡು ಪದಕದಿಂದ ವಂಚಿತರಾಗಿದ್ದ ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ (Vinesh Phogat) ಅವರು ಭಾರತಕ್ಕೆ ಮರಳಿದ್ದಾರೆ. ಈ ವೇಳೆ ಅವರಿಗೆ ಚಿನ್ನದ ಪದಕ ಹಾಕಿ ಸಂಭ್ರಮಿಸಲಾಗಿದೆ.

ಭಾರತಕ್ಕೆ ಮರಳಿದ ಫೋಗಟ್‌ ಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿತು. ಅಭಿಮಾನಿಗಳನ್ನು ನೋಡಿ ಫೋಗಟ್ ಕಣ್ಣೀರು ಹಾಕಿದರು. ಕಾಂಗ್ರೆಸ್ ಸಂಸದ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸಿದರು. ನಂತರ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ಮೆರವಣಿಗೆ ಮೂಲಕ ತೆರಳಿದರು.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ದೆಹಲಿಯಿಂದ ಬಾಳಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನ ಸನ್ಮಾನಿಸಿದರು. 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ ನಡೆಯಿತು. ಅವರ ಹುಟ್ಟೂರು ಬಾಳಲಿಯಲ್ಲಿ ಸಮುದಾಯದ ಹಿರಿಯರು ಚಿನ್ನದ ಪದಕ ನೀಡಿ ಗೌರವಿಸಿದರು.
100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್‌ ಅವರನ್ನು ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics) ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು. ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ಪ್ರಶ್ನಿಸಿ ವಿನೇಶ್‌ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು. ಅಲ್ಲಿಯೂ ಅವರ ಅರ್ಜಿ ವಜಾಗೊಂಡಿತ್ತು.

ವಿನೇಶ್ ಎರಡು ಬಾರಿ ಕಾಮನ್‌ ವೆಲ್ತ್‌ ಗೇಮ್ಸ್‌ ನಲ್ಲಿ ಚಿನ್ನದ ಪದಕ, ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು 8 ಏಷ್ಯನ್ ಚಾಂಪಿಯನ್‌ ಶಿಪ್ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

 

Tags: Gold medal for Vinesh Pogat!
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram