ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಇಂದಿನಿಂದ ಸಿಎಂ ವರ್ಸಸ್ ರಾಜ್ಯಪಾಲರ ಕಾನೂನು ಯುದ್ಧ ಆರಂಭ

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ

Author2 by Author2
August 19, 2024
in Politics, State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಡಾ ಹಗರಣ (MUDA Scam)ಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕಾನೂನು ಸಮರ (Legal Battle) ಆರಂಭವಾಗಲಿದೆ.

ಇಂದು ಹೈಕೋರ್ಟ್‌ ನಲ್ಲಿ (High Court) ಸುಪ್ರೀಂಕೋರ್ಟ್‌ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ, ಕಪಿಲ್ ಸಿಬಲ್ ಅವರು ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲಿದ್ದಾರೆ. ಅಲ್ಲದೇ, ಈ ವೇಳೆ ರಾಜ್ಯಪಾಲರ ನಡೆಯನ್ನೇ ಪ್ರಶ್ನಿಸಲಾಗುತ್ತದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ನಡೆ ರಾಜಕೀಯ ಪ್ರೇರಿತವಾಗಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ನಡೆದಿಲ್ಲ. ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ ನಡೆದಿಲ್ಲ. ಮುಡಾ (MUDA) ನಿಯಮದ ಅನ್ವಯವೇ ನಿವೇಶನ ಹಂಚಿಕೆಯಾಗಿದೆ. ಇದರಲ್ಲಿ ನನ್ನ ಮತ್ತು ನನ್ನ ಕುಟುಂಬ ಯಾವುದೇ ನಿಯಮ ಉಲ್ಲಂಘಿಸಿಲ್ಲ. ಇದು ರಾಜಕೀಯ ಪ್ರೇರಿತ ಅಷ್ಟೇ. ಆ ಆಸ್ತಿ ನನ್ನ ಪತ್ನಿಗೆ ಅವರ ಸಹೋದರರು ನೀಡಿರುವ ಗಿಫ್ಟ್. ನಮ್ಮ ಆಸ್ತಿಯನ್ನು ಮುಡಾ ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿತ್ತು. ಹೀಗಾಗಿ ಪರ್ಯಾಯವಾಗಿ ಈ ಸೈಟ್ ನೀಡಿದೆ. ಇದೆಲ್ಲ ಬಿಜೆಪಿ ಅವಧಿಯಲ್ಲಿ ನಡೆದಿರುವ ಕಾರ್ಯ. ನನ್ನ ಪಾತ್ರ ಯಾವುದು ಇಲ್ಲ. ಅಲ್ಲದೇ, ರಾಜ್ಯಪಾಲರು ಕಾನೂನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಹಲವು ಅಂಶಗಳನ್ನು ಮುಂದಿಟ್ಟು ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿಯನ್ನು ರದ್ದು ಮಾಡಬೇಕು ಎಂದು ವಾದಿಸಲಿದ್ದಾರೆ.

Related posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026
ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026

ಯಾವುದೇ ಸೂಕ್ತ ಆಧಾರವಿಲ್ಲದೇ ತನಿಖೆಗೆ ಒಪ್ಪಿಗೆ ನೀಡಲಾಗಿದೆ. ಖಾಸಗಿ ದೂರಿನ ಮೇಲೆ ತನಿಖೆಗೆ ನೀಡಿರುವುದು ಕಾನೂನು ಬಾಹಿರ. ಈ ಮೂಲಕ ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ. ನಾನು ಯಾರ ಮೇಲೆಯೂ ಪ್ರಭಾವ ಬೀರಿಲ್ಲ ಎಂದು ವಿಷಯ ಪ್ರಸ್ತಾಪಿಸಲಿದ್ದಾರೆ.

Tags: From today the legal battle of CM vs. Governor begins
ShareTweetSendShare
Join us on:

Related Posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

by Shwetha
July 22, 2026
0

ನವದೆಹಲಿ: ಸಂಸತ್ತಿನ ಆವರಣ ಸೋಮವಾರ ಒಂದು ಹೈವೋಲ್ಟೇಜ್ ಡ್ರಾಮಾಗೆ ಸಾಕ್ಷಿಯಾಯಿತು. ದೇಶದಲ್ಲಿ ಸದ್ದು ಮಾಡುತ್ತಿರುವ ಶಿಕ್ಷಣ ಕ್ಷೇತ್ರದ ಬಿಕ್ಕಟ್ಟು ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಚಾರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram