ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂಗೆ ನಾವಿದ್ದೇವೆಂದು ಅಭಯ ನೀಡಿದ ಶಾಸಕರು

ಸರ್ಕಾರ ವರ್ಸಸ್ ರಾಜ್ಯಪಾಲರ ಮಧ್ಯೆ ಫೈಟ್

Author2 by Author2
August 22, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಡಾ ಹಗರಣ ವಿಚಾರ ಈಗ ಸರ್ಕಾರ (Karnataka Govt.) ಹಾಗೂ ರಾಜ್ಯಪಾಲರ ಮಧ್ಯೆದ ಕುಸ್ತಿಗೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಆರ್ಟಿಕಲ್ 163ರ ಅಡಿ ಮಂತ್ರಿ ಪರಿಷತ್‌ ಗೆ ಇರುವ ಅಧಿಕಾರ ಬಳಸಿಕೊಂಡಿರುವ ಸಿದ್ದರಾಮಯ್ಯ (Siddaramaiah) ಸಂಪುಟ, ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ, ಬಾಕಿ ಉಳಿದಿರುವ ಪ್ರಕರಣದ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಸಿಎಂ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ (CLP Meeting) ಕಾಂಗ್ರೆಸ್ ಶಾಸಕರು, ಸಚಿವರು ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ನೀವು ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ಕಾನೂನು ಹೋರಾಟ ನಡೆಸಿ ಎಂದು ಶಾಸಕರು ಹೇಳಿದ್ದಾರೆ. ಅಲ್ಲದೇ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಈ ವೇಳೆ ಸಿಎಂ ಎಲ್ಲ ಶಾಸಕರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಮಂತ್ರಿ ಪರಿಷತ್ ಸಭೆಯಲ್ಲಿ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ ಪೆಂಡಿಂಗ್ ಇರುವ ನಾಲ್ಕು ಪ್ರಕರಣಗಳ ಕುರಿತು ಸೂಕ್ತ ಕ್ರಮ ವಹಿಸುವಂತೆ ಸಲಹೆ ರೂಪದ ನಿರ್ಣಯ ಕೈಗೊಳ್ಳಲಾಗಿದೆ. ಭ್ರಷ್ಟಚಾರ ತಡೆ ಕಾಯ್ದೆ 1988ರ ಅಡಿ ಪ್ರಮುಖ 4 ಪ್ರಕರಣಗಳ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. As soon as possible ಪ್ರಾಸಿಕ್ಯೂಷನ್ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಿ. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪ್ರಕರಣ, ಜನಾರ್ದನ ರೆಡ್ಡಿ ಪ್ರಕರಣ, ಮುರುಗೇಶ್ ನಿರಾಣಿ ಪ್ರಕರಣ, ಶಶಿಕಲಾ ಜೊಲ್ಲೆ ಪ್ರಕರಣಗಳ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವಂತೆ ಅರ್ಜಿ ಸಲಹೆ ನೀಡಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಮೂಲಕ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕರಿಗೆ ತಕ್ಕ ಉತ್ತರ ನೀಡಲು ಸಿದ್ದರಾಮಯ್ಯ ಕ್ಯಾಬಿನೆಟ್ ಯತ್ನಿಸುತ್ತಿದೆ. ಆದರೆ, ಆಗಸ್ಟ್ 1ರಂದು ಸಿಎಂ ಅನುಪಸ್ಥಿತಿಯಲ್ಲಿ ತೆಗೆದುಕೊಂಡಿದ್ದ ರಾಜ್ಯಪಾಲರು ಡೋಂಟ್ ಕೇರ್ ಅಂದಿದ್ದರು. ಈಗ ಈ ನಿರ್ಣಯಕ್ಕೆ ಏನು ಹೇಳುತ್ತಾರೆ ನೋಡಬೇಕಿದೆ.

Tags: c m siddaramayyaLatest news updatemuda case
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಕಾಂಗ್ರೆಸ್ ನಿಂದ ಜೆಡಿಎಸ್ ಕಡೆಗೆ ಜಮೀರ್ ಅಹಮದ್ ಪಯಣ? ನಜೀರ್ ಭೇಟಿಯಲ್ಲಿ ಅಡಗಿದೆ ಸ್ಫೋಟಕ ಸುಳಿವು

ಕಾಂಗ್ರೆಸ್ ನಿಂದ ಜೆಡಿಎಸ್ ಕಡೆಗೆ ಜಮೀರ್ ಅಹಮದ್ ಪಯಣ? ನಜೀರ್ ಭೇಟಿಯಲ್ಲಿ ಅಡಗಿದೆ ಸ್ಫೋಟಕ ಸುಳಿವು

by Shwetha
April 16, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ರಾಜಕೀಯ ಸಂಚಲನಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆದುಕೊಂಡಿವೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿರುವ ವಿಧಾನಪರಿಷತ್ ಸದಸ್ಯ...

ದೊರೆ ಮಾಡಿದ್ರೆ ಶಿಕ್ಷೆ ಇಲ್ವಾ? ಕೈ ಹೈಕಮಾಂಡ್ ವಿರುದ್ಧ ಸಿಡಿದೆದ್ದ ಕೆಎನ್ ರಾಜಣ್ಣ: ಕಾಂಗ್ರೆಸ್ ಶಿಸ್ತು ಕ್ರಮಕ್ಕೆ ಭಾರಿ ಆಕ್ರೋಶ

ದೊರೆ ಮಾಡಿದ್ರೆ ಶಿಕ್ಷೆ ಇಲ್ವಾ? ಕೈ ಹೈಕಮಾಂಡ್ ವಿರುದ್ಧ ಸಿಡಿದೆದ್ದ ಕೆಎನ್ ರಾಜಣ್ಣ: ಕಾಂಗ್ರೆಸ್ ಶಿಸ್ತು ಕ್ರಮಕ್ಕೆ ಭಾರಿ ಆಕ್ರೋಶ

by Shwetha
April 16, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತ ಈಗ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಧ್ವನಿ ಎತ್ತುತ್ತಿರುವ ನಾಯಕರನ್ನೇ ಗುರಿಯಾಗಿಸಿ ಕ್ರಮ ಕೈಗೊಳ್ಳಲಾಗುತ್ತಿದೆ...

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram