ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅರ್ಹತೆ ಇಲ್ಲದ ಸಿಬ್ಬಂದಿ ಬಳಕೆ ಮಾಡಿಕೊಂಡಿದ್ದಕ್ಕೆ ಏರ್ ಇಂಡಿಯಾಗೆ ಭಾರೀ ದಂಡ

90 ಲಕ್ಷ ರೂ. ದಂಡ

Author2 by Author2
August 23, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಅರ್ಹತೆ ಇಲ್ಲದ ಸಿಬ್ಬಂದಿ ಬಳಕೆ ಮಾಡಿಕೊಂಡಿದ್ದಕ್ಕೆ ಏರ್ ಇಂಡಿಯಾಗೆ (Air India) ಡಿಜಿಸಿಎ (DGCA) 90 ಲಕ್ಷ ರೂ. ದಂಡ ವಿಧಿಸಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸಂಬಂಧಿಸಿದ ಪೈಲಟ್‍ಗೆ ಎಚ್ಚರಿಕೆ ನೀಡಲಾಗಿದೆ. ಏರ್ ಇಂಡಿಯಾದ ಕಾರ್ಯಾಚರಣೆಯ ನಿರ್ದೇಶಕರಿಗೆ 6 ಲಕ್ಷ ರೂ. ಮತ್ತು ತರಬೇತಿ ನಿರ್ದೇಶಕರಿಗೆ 3 ಲಕ್ಷ ರೂ. ದಂಡ ವಿಧಿಸಲಾಗಿದೆ.

Related posts

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಏರ್ ಇಂಡಿಯಾ ಅನುಭವ ಇಲ್ಲದ ಲೈನ್ ಕ್ಯಾಪ್ಟನ್‍ ಗಳನ್ನು ಬಳಸಿಕೊಂಡು ವಿಮಾನ ಹಾರಾಟ ನಡೆಸಿದೆ. ಇದು ಸುರಕ್ಷತಾ ನೀತಿ ಉಲ್ಲಂಘನೆಯಾಗಿದೆ. ಹೀಗಾಗಿ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಡಿಜಿಸಿಎ ಏರ್ ಇಂಡಿಯಾಗೆ ಎಚ್ಚರಿಕೆ ನೀಡಿದೆ.

ತನಿಖೆ ಸಂದರ್ಭದಲ್ಲಿ ಹಲವಾರು ನಿಯಮ ಉಲ್ಲಂಘನೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ನಂತರ ನೋಟಿಸ್ ಜಾರಿಗೊಳಿಸಲಾಗಿತ್ತು. ನೋಟಿಸ್‍ಗೆ ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ. ಈ ಕಾರಣಕ್ಕೆ ನಿಯಮದ ಪ್ರಕಾರ ದಂಡ ವಿಧಿಸಲಾಗಿದೆ.

Tags: Air IndiaBreaking-newsDelhiLatest news updateViral news
ShareTweetSendShare
Join us on:

Related Posts

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

by Shwetha
August 8, 2026
0

ನವದೆಹಲಿ: ದೇಶದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ ಬಳಕೆದಾರರಲ್ಲಿ ಮನೆ ಮಾಡಿದ್ದ ಶುಲ್ಕದ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಯುಪಿಐ ವಹಿವಾಟಿನ ಮೇಲೆ ಮರ್ಚೆಂಟ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

by Shwetha
August 7, 2026
0

ಸೋನಿಪತ್: ಮನುಷ್ಯ ಸಂಬಂಧಗಳು ಎಷ್ಟು ಯಾಂತ್ರಿಕವಾಗಿವೆ ಎನ್ನುವುದಕ್ಕೆ ಹರ್ಯಾಣದ ಸೋನಿಪತ್‌ನಲ್ಲಿ ನಡೆದ ಈ ಕರುಣಾಜನಕ ಘಟನೆಯೇ ಸಾಕ್ಷಿ. ತಮ್ಮ ಇಡೀ ಜೀವನವನ್ನೇ ಮಕ್ಕಳ ಭವಿಷ್ಯಕ್ಕಾಗಿ ಮುಡಿಪಾಗಿಟ್ಟ ತಂದೆಯೊಬ್ಬರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram