ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ನ್ಯೂಜಿಲೆಂಡ್ ವಿರುದ್ಧ 6 ದಿನಗಳ ಟೆಸ್ಟ್ ಆಡಲಿರುವ ಶ್ರೀಲಂಕಾ!

ಶ್ರೀಲಂಕಾದಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಒಂದು ದಿನ ಹೆಚ್ಚುವರಿ ನಿಗದಿ

Author2 by Author2
August 23, 2024
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಕೊಲಂಬೊ: ಸಾಮಾನ್ಯವಾಗಿ ಟೆಸ್ಟ್ ಪಂದ್ಯವು 5 ದಿನಗಳ ಕಾಲ ನಡೆಯುತ್ತದೆ. ಆದರೆ, ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ 6 ದಿನಗಳ ಟೆಸ್ಟ್ ಆಡಲು ಮುಂದಾಗಿದೆ. ಅದು ಹೇಗೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿದರೆ, ಅದಕ್ಕೆ ಉತ್ತರ ನೀಡುತ್ತೇವೆ ನೋಡಿ.

ಸೆಪ್ಟೆಂಬರ್ ತಿಂಗಳಲ್ಲಿ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್(NZ vs SL Test Series) ಮಧ್ಯೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಮೊದಲ ಪಂದ್ಯ 6 ದಿನಗಳ ಕಾಲ ನಡೆಯಲಿದೆ. ಸೆಪ್ಟೆಂಬರ್ 18 ರಂದು ಪ್ರಾರಂಭವಾಗುವ ಮೊದಲ ಶ್ರೀಲಂಕಾ – ನ್ಯೂಜಿಲೆಂಡ್ ಟೆಸ್ಟ್ ಆರು ದಿನಗಳ ಕಾಲ ನಡೆಯಲಿದ್ದು, ಸೆಪ್ಟೆಂಬರ್ 21 ರಂದು ವಿಶ್ರಾಂತಿ ದಿನ ನಿಗದಿಪಡಿಸಲಾಗಿದೆ. ಹೀಗಾಗಿ ಅದು 6 ದಿನಗಳ ಕಾಲ ನಡೆಯಲಿದೆ.

Related posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026
Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026

ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ (Sri Lanka Presidential Election) ಸೆಪ್ಟೆಂಬರ್ 21ರಂದು ನಡೆಯಲಿದ್ದು, ಅಂದು ಆಟಕ್ಕೆ ಬ್ರೇಕ್ ಹಾಕಲಾಗಿದೆ. ಹೀಗಾಗಿ ಅಂದು ಆಟ ರದ್ದಾಗಿ ಸೆ.22ರಿಂದ ಟೆಸ್ಟ್ ಪಂದ್ಯ ಮುಂದುವರೆಯಲಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೇಳಿದೆ.
ಶ್ರೀಲಂಕಾ ಕ್ರಿಕೆಟ್ (SLC) ನ್ಯೂಜಿಲೆಂಡ್ ವಿರುದ್ಧದ ಮುಂಬರುವ 2 ಪಂದ್ಯಗಳ ಟೆಸ್ಟ್ ಸರಣಿಯ ಪಂದ್ಯಗಳ ವೇಳಾ ಪಟ್ಟಿ ಪ್ರಕಟಿಸಿದ್ದು, ಎರಡೂ ಪಂದ್ಯಗಳು ಗಾಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ (JICS) ನಡೆಯಲಿವೆ. ಸರಣಿಯ ಮೊದಲ ಪಂದ್ಯವು ಸೆಪ್ಟೆಂಬರ್ 18 ರಂದು ಪ್ರಾರಂಭವಾಗಲಿದ್ದು, ಆರು ದಿನಗಳ ಕಾಲ ನಡೆಯಲಿದೆ. ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 26ರಿಂದ ಆರಂಭವಾಗಲಿದೆ.

20 ವರ್ಷಗಳ ನಂತರ ಶ್ರೀಲಂಕಾವು ಆರು ದಿನಗಳ ಟೆಸ್ಟ್ ಪಂದ್ಯದ ಆತಿಥ್ಯ ವಹಿಸಲಿದೆ. 2001ರಲ್ಲಿ ಕೊಲಂಬೋದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಒಂದು ದಿನದ ಬ್ರೇಕ್ ನೀಡಲಾಗಿತ್ತು. 2008ರಲ್ಲಿ ಕೂಡ ಮತ್ತೊಂದು ಪಂದ್ಯ ಇದೇ ರೀತಿ ನಡೆದಿತ್ತು. ಬಾಂಗ್ಲಾದೇಶದ ಸಂಸತ್ ಚುನಾವಣೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ತಂಡ ಶ್ರೀಲಂಕಾದ ವಿರುದ್ಧದ ಪಂದ್ಯವನ್ನು 6 ದಿನಗಳ ಕಾಲ ಆಡಿತ್ತು. ಈ ಟೂರ್ನಿ 2023-2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಭಾಗವಾಗಿದೆ. ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೂರು ಮತ್ತು 4ನೇ ಸ್ಥಾನದಲ್ಲಿವೆ.

Tags: colomboCricketLatestnzsrilanka
ShareTweetSendShare
Join us on:

Related Posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram