ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸುವಂತದ್ದಲ್ಲ; ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಆಕ್ರೋಶ

Author2 by Author2
August 25, 2024
in National, News, ರಾಜ್ಯ
Share on FacebookShare on TwitterShare on WhatsappShare on Telegram

ಮುಂಬೈ: ಮಹಿಳೆಯರ (Women) ಮೇಲಿನ ಅಪರಾಧ ಹಾಗೂ ದೌರ್ಜನ್ಯ ಕ್ಷಮಿಸುವಂತದ್ದಲ್ಲ. ಹೀಗೆ ದೌರ್ಜನ್ಯ ನಡೆಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಜಲಗಾಂವ್‍ನಲ್ಲಿ `ಲಕ್‍ಪತಿ ದೀದಿ’ ಸಮ್ಮೇಳನದಲ್ಲಿ ಮಾತನಾಡಿರುವ ಅವರು, ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆಗೆ (RG Kar hospital horror) ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Related posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

March 22, 2026
ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

March 22, 2026

ದೇಶದಲ್ಲಿ ಮಹಿಳೆಯರ ರಕ್ಷಣೆ ತುಂಬಾ ಮುಖ್ಯ. ಯಾವುದೇ ರಾಜ್ಯ ಸರ್ಕಾರಗಳು ಮಹಿಳೆಯರ ವಿರುದ್ಧ ನಡೆಯುವ ಅಪರಾಧವನ್ನು ಕ್ಷಮಿಸಬಾರದು. ಅಪರಾಧಿ ಯಾರೇ ಇರಲಿ ರಕ್ಷಿಸುವ ಕೆಲಸ ಮಾಡಬಾರದು. ಮಹಿಳೆಯರ ಮೇಲೆ ಅಪರಾಧ ಎಸಗಿದರೆ ಕಟ್ಟುನಿಟ್ಟಿನ ಕಾನೂನಿನ ಮೂಲಕ ಶಿಕ್ಷೆ ನೀಡಲಾಗುತ್ತದೆ ಎದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಲಕ್ ಪತಿ ದೀದಿ ಯೋಜನೆಯ ಕುರಿತು ಮಾತನಾಡಿದ ಅವರು, ಮಹಿಳೆಯರು ಸ್ವಂತವಾಗಿ 1 ಲಕ್ಷ ರೂ. ವಾರ್ಷಿಕ ಆದಾಯ ಗಳಿಸಬಹುದು. ಮಹಿಳೆಯರು ಕೃಷಿ ಮತ್ತು ಇನ್ನಿತರ ವ್ಯವಹಾರ ಮಾಡುವುದರ ಮೂಲಕ ತಿಂಗಳಿಗೆ ಸುಮಾರು 10 ಸಾವಿರ ರೂ. ಆದಾಯ ಮಾಡಬಹುದು ಎಂದು ಹೇಳಿದ್ದಾರೆ.

Tags: #against harrasementModimumbai
ShareTweetSendShare
Join us on:

Related Posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

by Shwetha
March 22, 2026
0

ಹೈದರಾಬಾದ್ ನ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ಪಾಕಿಸ್ತಾನದ ವಿರುದ್ಧ ಹಿಂದೆಂದೂ ಕಾಣದಂತಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram