ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜೈಲಿನಲ್ಲಿ ಇದ್ದುಕೊಂಡೇ ದರ್ಶನ್ ವಿಡಿಯೋ ಕಾಲ್?

ಆಪ್ತರೊಂದಿಗೆ ವಿಡಿಯೋ ಕಾಲ್ ನಲ್ಲಿ ದರ್ಶನ್?

Author2 by Author2
August 25, 2024
in Cinema, Viral News, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿದ್ದುಕೊಂಡು ಐಷಾರಾಮಿ ಬದುಕು ಅನುಭವಿಸುತ್ತಿದ್ದಾರೆ ಎಂಬ ವಿಷಯಕ್ಕೆ ಪುಷ್ಟಿ ನೀಡುವಂತೆ ಫೋಟೋವೊಂದು ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ಈಗ ದರ್ಶನ್, ವಿಡಿಯೋ ಕಾಲ್ ಮಾಡಿದ್ದಾರೆ ಎಂಬ ವಿಷಯ ಬಹಿರಂಗವಾಗುತ್ತಿದೆ.

ದರ್ಶನ್ ಜೈಲಿನಲ್ಲಿದ್ದುಕೊಂಡು ವೀಡಿಯೊ ಕಾಲ್ ಮಾಡಿರುವ ವೀಡಿಯೋ ಕುರಿತು ಫೋಟೋ ಹಾಗೂ ವಿಡಿಯೋ ಹರಿದಾಡುತ್ತಿದೆ. ಇದು ನಟ ದರ್ಶನ್‌ಗೆ ಇನ್ನಷ್ಟು ಸಂಕಷ್ಟ ಎದುರಾಗಬಹುದು ಎನ್ನಲಾಗಿದೆ.

Related posts

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026
ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

August 17, 2026

ಜೈಲಿನಲ್ಲಿರುವ ದರ್ಶನ್‌ ಮೊಬೈಲ್‌ ನಲ್ಲಿ ವಿಡಿಯೋ ಕಾಲ್ ಮಾಡುವುದರ ಮೂಲಕ ತಮ್ಮ ಆಪ್ತರೊಂದಿಗೆ ಮಾತನಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಊಟ ಆಯ್ತಾ ಚಿನ್ನ, ಆರಾಮಾಗಿದ್ದೀನಿ ಅಂತ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ದರ್ಶನ್, ಜೈಲಿನಲ್ಲಿ ಕೈಯಲ್ಲಿ ಸಿಗರೇಟ್ ಹಿಡಿದು, ಕಾಫಿ ಕಫ್ ನೊಂದಿಗೆ, ರೌಡಿಶೀಟರ್ ನಾಗನೊಂದಿಗೆ ಕುಳಿತುರುವ ಫೋಟೋ ವೈರಲ್ ಆಗಿದೆ. ಇದರ ಮಧ್ಯೆ ವಿಡಿಯೋ ಕಾಲ್ ಪುರಾಣ ಕೂಡ ವೈರಲ್ ಆಗಿದೆ. ಇದನ್ನು ಗಮನಿಸಿದರೆ, ಜೈಲಿನಲ್ಲಿ ಉಳ್ಳವರಿಗೆ ಐಷಾರಾಮಿ ಜೀವನ ಸಿಗುತ್ತದೆ ಎಂಬ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗುತ್ತಿದೆ.
ಜೈಲಿನಲ್ಲಿ ವಾರದಲ್ಲಿ ಎರಡು ದಿನ ಭೇಟಿಗೆ ಅವಕಾಶ ನೀಡಲಾಗುತ್ತದೆ. ಈ ವೇಳೆ ಹಣ್ಣು ಮಾತ್ರ ತರಬಹುದು. ಬೇಕರಿ ಐಟಂ ಅಥವಾ ಊಟ ಕೊಡುವುದಕ್ಕೆ ಅವಕಾಶವಿಲ್ಲ. ಸಾಮಾನ್ಯ ಕೈದಿಗಳು ಮತ್ತು ಆರೋಪಿಗಳು ಊಟದ ಅಥವಾ ತಿಂಡಿ ಸಮಯದಲ್ಲಿ ಭೇಟಿ ಮಾಡಬಹುದು. ವಿಐಪಿ ಆರೋಪಿಗಳು ಬೇರೆ ರೌಡಿಶೀಟರ್‌ಗಳ ಜೊತೆ ಭೇಟಿ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಭದ್ರತಾ ಕೊಠಡಿಯಲ್ಲಿ ಇರಬೇಕಾದರೆ ಅಲ್ಲಿ ಬೇರೆ ಆರೋಪಿಗಳಿಗೆ ಅವಕಾಶ ಇರುವುದಿಲ್ಲ. ವಿಐಪಿ ಕೊಠಡಿ ಜೈಲಿನ ಮುಖ್ಯ ದ್ವಾರದ ಬಳಿ ಇರುವುದರಿಂದ ಉಳಿದ ಕೈದಿಗಳು ಭೇಟಿ ಮಾಡಲು ಅವಕಾಶವಿಲ್ಲ.

ಕೆಲಸದ ಸಿಬ್ಬಂದಿ ಕೂಡ ಅವರನ್ನು ಮಾತನಾಡಿಸಲು ಅವಕಾಶವಿಲ್ಲ. ಬ್ಯಾರಕ್ ಹೊರಗೆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶ ಇಲ್ಲ. ಟೀ ಕಪ್ ಸಹ ಕೈದಿಗಳಿಗೆ ನೀಡುವುದಿಲ್ಲ. ಮನೆಯವರು ಕೂಡ ತಂದು ಕೊಡುವುದಿಲ್ಲ. ಹಾಗಾದರೆ, ಕುರ್ಚಿಯ ಮೇಲೆ ಆರಾಮಾಗಿ ಕುಳಿತುಕೊಂಡು ಕೈಯಲ್ಲಿ ಸಿಗರೇಟ್ ಹಿಡಿದು, ಕಾಫಿ ಸವಿಯುವಷ್ಟು ಜೈಲಿನಲ್ಲಿ ದರ್ಶನ್ ಗೆ ಸ್ವಾತಂತ್ರ್ಯ ಸಿಕ್ಕಿದ್ದು ಹೇಗೆ? ಇಷ್ಟೊಂದು ಗಬ್ಬೆದ್ದು ಹೋಯಿತಾ ನಮ್ಮ ವ್ಯವಸ್ಥೆ ಎಂದು ಈಗ ಎಲ್ಲರೂ ಬೇಸರಿಸಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ.

Tags: # CHALENGING STAR DARSHAN#viral news #latest news #update news #video call
ShareTweetSendShare
Join us on:

Related Posts

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

by Shwetha
August 13, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಾಲಿವುಡ್ ಶೈಲಿಯ ಅದ್ಧೂರಿ...

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram