ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಪಾನ್ ಭಾರತವನ್ನು ಬೆಂಬಲಿಸಿದ ಬೆನ್ನಲ್ಲೇ ಗಸ್ತು ಹಡಗುಗಳನ್ನು ಗಡಿಯಲ್ಲಿ ನಿಯೋಜಿಸಿದ ಚೀನಾ

admin by admin
July 4, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜಪಾನ್ ಭಾರತವನ್ನು ಬೆಂಬಲಿಸಿದ ಬೆನ್ನಲ್ಲೇ ಗಸ್ತು ಹಡಗುಗಳನ್ನು ಗಡಿಯಲ್ಲಿ ನಿಯೋಜಿಸಿದ ಚೀನಾ

ಹೊಸದಿಲ್ಲಿ, ಜುಲೈ 4: ಜಪಾನ್ ಭಾರತವನ್ನು ಬೆಂಬಲಿಸಿದ ಮತ್ತು ಶಾಂತಿಯುತ ನಿರ್ಣಯಕ್ಕೆ ಕರೆ ನೀಡಿದ ಬಳಿಕ, ಮತ್ತು ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಏಕಪಕ್ಷೀಯ ಪ್ರಯತ್ನಗಳಿಗೆ ನಮ್ಮ ವಿರೋಧವಿದೆ ಎಂಬ ಹೇಳಿಕೆಯ ಬೆನ್ನಲ್ಲೇ, ಚೀನಾವು ತನ್ನ ಗಸ್ತು ಹಡಗುಗಳನ್ನು ಜಪಾನಿನ ಗಡಿಯಲ್ಲಿ ನಿಯೋಜಿಸಿದೆ ಎಂದು ಜಪಾನ್‌ ನ ಕೋಸ್ಟ್ ಗಾರ್ಡ್ ಹೇಳಿದೆ. ಅಂತರರಾಷ್ಟ್ರೀಯ ವರದಿಗಳ ಪ್ರಕಾರ, ಚೀನಾದ ಎರಡು ಗಸ್ತು ಹಡಗುಗಳು ಪೂರ್ವ ಚೀನಾ ಸಮುದ್ರದಲ್ಲಿನ ​ ಜಲಗಡಿಯನ್ನು ಪ್ರವೇಶಿಸಿವೆ. ಪೂರ್ವ ಚೀನಾ ಸಮುದ್ರ ಪ್ರದೇಶದ ಮೂಲಕ ಜಪಾನ್​ ಸೆನ್ಕಾಕು ದ್ವೀಪಗಳ ಬಳಿ ಚೀನಾ ಹಡಗುಗಳು ಸಂಚರಿಸುತ್ತಿವೆ ಎಂದು ಜಪಾನ್​ ಕರಾವಳಿ ಭದ್ರತಾ ಪಡೆಗಳು ಮಾಹಿತಿ ನೀಡಿದ್ದು, ಇದಲ್ಲದೆ ಅಲ್ಲಿದ್ದ ಜಪಾನ್ ​ನ ಮೀನುಗಾರಿಕೆ ದೋಣಿಯೊಂದನ್ನು ಚೀನಿ ಪಡೆಗಳು ಸಂಪರ್ಕಿಸಿವೆ ಎಂದು ತಿಳಿಸಿವೆ.‌
ಜಪಾನ್‌ ನ ಕೋಸ್ಟ್ ಗಾರ್ಡ್, ಚೀನಾದ ಹಡಗುಗಳು ಜಪಾನ್ ಜಲಗಡಿಯಲ್ಲಿ ಇಷ್ಟು ದೂರದವರೆಗೆ ಒಳನುಗ್ಗಿರುವುದು ಇಲ್ಲಿಯವರೆಗಿನ ಇತಿಹಾಸದಲ್ಲಿ ಇದೇ ಮೊದಲು ಎಂದು ತಿಳಿಸಿದ್ದು, ಇದು ಚೀನಾದ ಅತಿಕ್ರಮಣ ಬುದ್ಧಿಗೆ ಸಾಕ್ಷಿಯೆಂದು ಹೇಳಿದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಇದು ಇಂಡೋ-ಪೆಸಿಫಿಕ್ ಸಮುದ್ರದಲ್ಲಿನ ಜನವಸತಿ ಇಲ್ಲದ ಸೆನ್ಕಾಕು / ಡಿಯೋಯು ದ್ವೀಪಗಳ ಮೇಲೆ ಚೀನಾ ಜಪಾನ್ ನಡುವೆ ನಡೆಯುತ್ತಿರುವ ವೈಷಮ್ಯವನ್ನು ಹೆಚ್ಚಿಸಿದೆ.
1972 ರಿಂದ ಜಪಾನ್ ಮತ್ತು ಚೀನಾ ನಡುವೆ ಹಿಂದು ಮಹಾಸಾಗರ ಮತ್ತು ಫೆಸಿಪಿಕ್​ ಮಹಾಸಾಗರದಲ್ಲಿರುವ ಸೆನ್​ಕಾಕು ಹಾಗೂ ಡಿಯಾಯು ದ್ವೀಪಗಳ ಬಗ್ಗೆ ಸಂಘರ್ಷ ನಡೆಯುತ್ತಿದ್ದು, ಏಪ್ರಿಲ್ ನಿಂದ, ಜಪಾನ್ ನ ಸೆನ್ಕಾಕು ದ್ವೀಪಗಳ ಬಳಿ ಕನಿಷ್ಠ 67 ಬಾರಿ ಚೀನೀ ಹಡಗುಗಳು ಅತಿಕ್ರಮಣ ಪ್ರವೇಶ ನಡೆಸಿವೆ ಎಂದು ವರದಿಯಾಗಿದೆ. ಜಪಾನ್ ಈಗಾಗಲೇ ತನ್ನ ಅತ್ಯಾಧುನಿಕ ಕ್ಷಿಪಣಿಗಳನ್ನು ಚೀನಾವನ್ನು ಎದುರಿಸಲು ತನ್ನ ಗಡಿಯಲ್ಲಿ ನಿಯೋಜಿಸಿದೆ.
ಚೀನಾದೊಂದಿಗೆ ಹಿಂದು ಮಹಾಸಾಗರ ಹಾಗೂ ಫೆಸಿಪಿಕ್​ ಮಹಾಸಾಗರದಲ್ಲಿರುವ ಸೆನ್​ಕಾಕು ಹಾಗೂ ಡಿಯಾಯು ದ್ವೀಪಗಳ ಬಗ್ಗೆ ಎರಡು ರಾಷ್ಟ್ರಗಳ ನಡುವೆ ಹಿಂದಿನಿಂದಲೂ ಅಂದರೆ 1972ರಿಂದಲೂ ವೈಷಮ್ಯವಿದೆ. ಜಪಾನ್ ಇತ್ತೀಚೆಗೆ ಸೆನ್ ​ಕಾಕು ದ್ವೀಪ ತನಗೆ ಸೇರಿದ್ದೆಂದು ಸ್ಪಷ್ಟವಾಗಿ ಚೀನಾಗೆ ತಿಳಿಸಲು ದ್ವೀಪದ ಹೆಸರನ್ನು ತೊನೊಶಿರೋ ಸೆನ್​ಕಾಕು ಎಂಬ ಬದಲಾಯಿಸಿದೆ.

Tags: ChinaindiaIndia-China borderjapanjapan-chinaWorldಜಗತ್ತು
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram