ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೂಲಿ ಚಿತ್ರದಿಂದ ಮತ್ತೆ ಒಂದಾಗುತ್ತಿರುವ ರಜಿನಿಕಾಂತ್, ಅಮೀರ್ ಖಾನ್

ಮತ್ತೆ ಒಂದಾಗಲಿದ್ದಾರಾ ಸೂಪರ್ ಸ್ಟಾರ್ಸ್ ಜೋಡಿ

Author2 by Author2
August 28, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ರಜನಿಕಾಂತ್ ಹಾಗೂ ಅಮೀರ್ ಖಾನ್ ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಬಹುನಿರೀಕ್ಷಿತ ‘ಕೂಲಿ’ (Coolie) ಸಿನಿಮಾದ ಕುರಿತು ದಿನದಿಂದ ದಿನಕ್ಕೆ ಹೈಪ್ ಕ್ರಿಯೆಟ್ ಆಗುತಿದೆ. ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಜೊತೆ ಉಪೇಂದ್ರ ನಟಿಸುತ್ತಾರೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹಬ್ಬಿತ್ತು. ಇದರ ಬೆನ್ನಲ್ಲೇ ಈಗ 30 ವರ್ಷಗಳ ನಂತರ ತಲೈವಾ ಮತ್ತು ಆಮೀರ್ ಖಾನ್ (Aamir Khan) ಕೂಲಿ ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.

Related posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

February 14, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

1995ರಲ್ಲಿ ‘ಆತಂಕ್ ಹಿ ಆತಂಕ್’ ಎಂಬ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಆಮೀರ್ ಒಂದಾಗಿ ನಟಿಸಿದ್ದರು. ಆ ವೇಳೆ ಈ ಜೋಡಿ ಭಾರೀ ಹೆಸರು ಮಾಡಿತ್ತು. ಈಗ ಮತ್ತೊಂದು ಸಿನಿಮಾಗಾಗಿ ಈ ಇಬ್ಬರೂ ನಟರು ಕೈ ಜೋಡಿಸುತ್ತಿದ್ದಾರೆ. ತಲೈವಾ ಜೊತೆ ಬಾಲಿವುಡ್ ನಟ ಆಮೀರ್ ಖಾನ್ ಸ್ಪೆಷಲ್ ರೋಲ್‌ನಲ್ಲಿ ನಟಿಸ್ತಾರೆ ಎನ್ನಲಾಗಿದೆ. ಆದರೆ, ಚಿತ್ರತಂಡದಿಂದ ಮಾತ್ರ ಈ ಸುದ್ದಿ ಬಹಿರಂಗವಾಗಿಲ್ಲ. ಇದು ಇಲ್ಲಿಯವರೆಗೆ ಬರೀ ಗಾಸಿಪ್ ಆಗಿದೆ.

ಆಮೀರ್ ಖಾನ್‌ರನ್ನು ಡೈರೆಕ್ಟರ್ ಲೋಕೇಶ್ ಕನಕರಾಜ್ ಟೀಮ್ ಸಂಪರ್ಕಿಸಿದೆ ಎನ್ನಲಾಗಿದೆ. ಪಾತ್ರದ ಕುರಿತು ನಟ ಕೂಡ ಒಪ್ಪಿಗೆ ಕೊಟ್ಟಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಕೂಲಿ’ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭವಾಗಿದೆ. ರಜನಿಕಾಂತ್ ಜೊತೆ ಶ್ರುತಿ ಹಾಸನ್ (Shruti Haasan), ಉಪೇಂದ್ರ (Upendra) ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರದಲ್ಲಿಯೇ ಅಮೀರ್ ಖಾನ್ ಕಾಣಿಸಲಿದ್ದಾರೆಯೇ ಎಂಬ ಪ್ರಶ್ನೆಯನ್ನು ಅಭಿಮಾನಿಗಳು ಮಾಡುತ್ತಿದ್ದಾರೆ.

Tags: # latest update#kooli#reunitamirkhancinema newsrajanikanth
ShareTweetSendShare
Join us on:

Related Posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

by Shwetha
January 31, 2026
0

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಗಿಲ್ಲಿ ನಟ ಈಗ ಬರೀ ರಿಯಾಲಿಟಿ ಶೋ ಸ್ಟಾರ್ ಅಲ್ಲ, ಗಾಂಧಿನಗರದ ಹೊಸ ಸೆನ್ಸೇಷನ್. ನೂರು ದಿನಗಳ ಕಾಲ ದೊಡ್ಮನೆಯಲ್ಲಿ...

ಮಹೇಶ್ ಬಾಬು  ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

ಮಹೇಶ್ ಬಾಬು ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

by Shwetha
January 19, 2026
0

ಬೆಂಗಳೂರು: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಒಡೆತನದ ಪ್ರತಿಷ್ಠಿತ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ತನ್ನ ಅದ್ದೂರಿ ಪ್ರದರ್ಶನವನ್ನು ಆರಂಭಿಸಿದೆ. ಗಾಂಧಿನಗರದ ಐತಿಹಾಸಿಕ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ...

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

by Shwetha
January 19, 2026
0

ಕರುನಾಡಿನ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿ ತೆರೆಬಿದ್ದಿದೆ. ಕೋಟ್ಯಂತರ ಕನ್ನಡಿಗರ ನಿರೀಕ್ಷೆಯಂತೆಯೇ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದು ಕಾಮಿಡಿ ಕಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram