ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೋಂಕು ಪ್ರದೇಶಗಳ ಕಟ್ಟುನಿಟ್ಟಿನ ಸೀಲ್‌ಡೌನ್‌ಗೆ ಸಿಎಂ ಸೂಚನೆ : ಸಚಿವ ಸುಧಾಕರ್‌

admin by admin
July 4, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಸಿಎಂ ನೇತೃತ್ವದಲ್ಲಿ ಟಾಸ್ಕ್‌ಫೋಸ್‌೯ ಸಭೆ ; ಕೋವಿಡ್‌ ನಿಗ್ರಹಕ್ಕೆ ಸಚಿವರಿಗೆ ಜವಾಬ್ದಾರಿ ಹಂಚಿಕೆ
ಸೋಂಕು ಪ್ರದೇಶಗಳ ಕಟ್ಟುನಿಟ್ಟಿನ ಸೀಲ್‌ಡೌನ್‌ಗೆ ಸಿಎಂ ಸೂಚನೆ : ಸಚಿವ ಸುಧಾಕರ್
ಬೆಂಗಳೂರು : ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್‌ಡೌನ್‌ ಮಾಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಈಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್‌ಡೌನ್‌ ಮಾಡುವಂತೆ ಇಂದು ಮಧ್ಯಾಹ್ನ ನಡೆದ ಕೋವಿಡ್‌ ನಿಗ್ರಹ ಕಾಯ೯ಪಡೆ ಸಭೆಯಲ್ಲಿ ಮುಖ್ಯಂತ್ರಿಯವರು ಸೂಚನೆ ನೀಡಿದರು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ಎಲ್ಲಾ ಸಿಬ್ಬಂದಿ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದಲೇ ಕನಾ೯ಟಕ ಇಂದು ಸಮಾಧಾನಕರ ಸ್ಥಿತಿಯಲ್ಲಿದೆ. ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ. ಅದನ್ನು ನಿಯಂತ್ರಿಸಿ ಕೋವಿಡ್‌ ರೋಗವನ್ನು ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾಯ೯ನಿವ೯ಹಿಸಬೇಕು ಎಂದು ತಿಳಿಸಿದ್ದಾರೆ ಎಂದರು.


ಜವಾಬ್ದಾರಿ ಹಂಚಿಕೆ : ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದಶ೯ಕ ರೀತಿಯಲ್ಲಿ ಕಾಯಾ೯ಚರಿಸಬೇಕು. ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದಿದ್ದಾರೆ. ಕೋವಿಡ್‌ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ನೀತಿ ನಿರೂಪಣೆ, ಮಾಗ೯ಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್‌ ರೂಮ್‌ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ಗಳ ಸ್ಥಾಪನೆ ಮತ್ತು ನಿವ೯ಹಣೆಯನ್ನು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಲಾಗಿದೆ. ಕಂದಾಯ ಸಚಿವ ಆರ್‌. ಅಶೋಕ್‌ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್‌ ಅವರಿಗೆ ಖಾಸಗಿ ಆಸ್ಪತ್ರೆಗಳ ನಿವ೯ಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.
ಕಾನೂನು ಕ್ರಮ : ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್‌ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮಪ೯ಕವಾಗಿ ವಿಲೇವಾರಿ ಮಾಡದೆ ಬಿಸಾಡಲಾಗಿತ್ತು ಎಂಬ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಸ್ಕ್‌ಫೋಸ್‌೯ ಸಭೆಯಲ್ಲಿ ಲಾಕ್‌ಡೌನ್‌ ವಿಚಾರವು ಚಚೆ೯ಗೆ ಬಂತು. ಈ ಸನ್ನಿವೇಶದಲ್ಲಿ ಲಾಕ್‌ಡೌನ್‌ ಬೇಕಿಲ್ಲ ಎಂದು ತಾವು ಮತ್ತು ಡಿಸಿಎಂ ಅಶ್ವತ್ಥನಾರಾಯಣ ಅವರು ಸಿಎಂ ಅವರಿಗೆ ಹೇಳಿದ್ದೇವೆ. ಮುಂದೆ ಅವರು ನಿಧಾ೯ರ ಕೈಗೊಳ್ಳಲಿದ್ದಾರೆ. ಈಗಾಗಲೇ ಸಿಎಂ ಅವರು ಪ್ರಕಟಿಸಿದ್ದಂತೆ ಭಾನುವಾರ ಮತ್ತು ರಾತ್ರಿ ಕಫ್ಯೂ೯ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಿಎಂ ನೇತೃತ್ವದಲ್ಲಿ ನಡೆದ ಟಾಸ್ಕ್‌ಫೋಸ್‌೯ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌, ಸಿಎಂ ಅವರ ರಾಜಕೀಯ ಕಾಯ೯ದಶಿ೯ ಎಸ್‌. ಆರ್. ವಿಶ್ವನಾಥ್‌ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವಿವರಿಸಿದರು.

Related posts

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026


ಟೆಲಿ ಮೆಡಿಸನ್‌ ಕಾಟ್‌೯ಗೆ ಚಾಲನೆ : ಇದಕ್ಕೂ ಮೊದಲು ನಡೆದ ಕಾಯ೯ಕ್ರಮದಲ್ಲಿ ಸಿಸ್ಕೊ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ಅಡಿ ಬೆಂಗಳೂರು ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ಕೊಡುಗೆ ನೀಡಿರುವ ಟೆಲಿ ಮೆಡಿಸನ್‌ ಕಾಟ್‌೯ಗೆ ಸಚಿವ ಸುಧಾಕರ್‌ ವಿಧಾನಸೌಧದಲ್ಲಿ ಚಾಲನೆ ನೀಡಿದರು.
ವೈದ್ಯ ಕ್ಷೇತ್ರದಲ್ಲಿ ಹೆಚ್ಚಿನ ತಂತ್ರಜ್ಞಾನ ಬಳಕೆ ಅಗತ್ಯವಿದೆ. ಇದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯವಿದೆ. ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಷಯದಲ್ಲೂ ರಾಜ್ಯ ಸಕಾ೯ರ ಅತ್ಯುತ್ತಮ ಗುಣಮಟ್ಟದ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಟೆಲಿ ಮೆಡಿಸನ್‌ ಕಾಟ್‌೯ ಅಳವಡಿಕೆಯಿಂದ ರೋಗಿಗಳ ಚಿಕಿತ್ಸೆಗೆ ಮಾಗ೯ದಶ೯ನ ಮಾಡುವುದಲ್ಲದೆ ಅವರ ಎಲ್ಲ ದಾಖಲೆ ಮತ್ತು ಮಾಹಿತಿಗಳ ನಿವ೯ಹಣೆ ಮಾಡಬಹುದಾಗಿದೆ. ಹಿರಿಯ ವೈದ್ಯರು ಮತ್ತು ತಜ್ಞರು ವಾಡು೯ಗಳಿಗೆ ಭೇಟಿ ನೀಡದೆ ರೋಗಿಯನ್ನು ಪರೀಕ್ಷಿಸಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.
ಚಾಲನೆ ನೀಡಿದ ಸಚಿವರು ಕೋವಿಡ್‌ ಆಸ್ಪತ್ರೆಯಲ್ಲಿ ಕಳೆದ ೭ ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿ ಜತೆ ಮಾತನಾಡಿ ಎಲ್ಲ ವಿವರ ಪಡೆದರು. ಕಾಯ೯ಕ್ರಮದಲ್ಲಿ ಸಿಸ್ಕೊ ಸಂಸ್ಥೆಯ ವ್ಯವಸ್ಥಾಪಕ ನಿದೇ೯ಶಕಿ ಡೈಸಿ ಡಿವ್ಯಾಸಿ ಚಿಟಿಲಪಲ್ಲಿ ಹಾಜರಿದ್ದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಎಂಸಿಐ ನಿದೇ೯ಶಕಿ ಡಾ. ಜಯಂತಿ, ಮೆಡಿಸನ್‌ ವಿಭಾಗದ ಮುಖ್ಯಸ್ಥ ಡಾ. ಕೆ. ರವಿ, ಡಾ. ಅವಿನಾಶ್‌ ಮತ್ತು ಡಾ. ರಮೇಶ್‌ ಮತ್ತಿತರರಿದ್ದರು.

Tags: CM BS YADIYURAPPADr. K SudhakarKARNATAKA GOVERNMENTkarnataka stateLockdownSealdownViralcoronavirus
ShareTweetSendShare
Join us on:

Related Posts

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

ತಳವಾರ್ ST ಪ್ರಮಾಣಪತ್ರಕ್ಕೆ ಆಗ್ರಹ: ಸಿಎಂ ಶಿವಕುಮಾರ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಹೋರಾಟಗಾರರು ವಶಕ್ಕೆ

ತಳವಾರ್ ST ಪ್ರಮಾಣಪತ್ರಕ್ಕೆ ಆಗ್ರಹ: ಸಿಎಂ ಶಿವಕುಮಾರ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಹೋರಾಟಗಾರರು ವಶಕ್ಕೆ

by Shwetha
September 18, 2026
0

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನಡುವೆಯೇ ಕಲಬುರಗಿಯಲ್ಲಿ ತಳವಾರ್ ಸಮುದಾಯದ ಎಸ್‌ಟಿ ಪ್ರಮಾಣಪತ್ರದ ಬೇಡಿಕೆ ಮತ್ತೆ ತೀವ್ರಗೊಂಡಿದೆ. ಸಮುದಾಯದ ಹಕ್ಕುಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ...

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

‘ಉಮರ್ ಖಾಲಿದ್‌ನನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು’: ಬಿ.ಕೆ. ಹರಿಪ್ರಸಾದ್

by Shwetha
September 18, 2026
0

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನದ ಸುತ್ತ ಆರಂಭವಾಗಿರುವ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಖಾಲಿದ್ ಅವರನ್ನು “ರಾಷ್ಟ್ರವಾದಿ”...

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

by Shwetha
September 18, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರಿಂದ ಅಧಿಕಾರ ಹಸ್ತಾಂತರ ಪಡೆದು ಮುಖ್ಯಮಂತ್ರಿ ಗದ್ದುಗೆ ಏರಿ ಯಶಸ್ವಿಯಾಗಿ ನೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram