ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮಾಜಿ ಸಿಎಂ ಚಂಪೈ ಸೋರೆನ್ ರಾಜೀನಾಮೆ

ಜಾರ್ಖಂಡ್ ನ ಮಾಜಿ ಸಿಎಂ

Author2 by Author2
August 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಜಾರ್ಖಂಡ್ ನ ಮಾಜಿ ಸಿಎಂ ಚಂಪೈ ಸೋರೆನ್ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಅವರು ಆಗಸ್ಟ್ 30ರಂದು ಬಿಜೆಪಿಯನ್ನು ಸೇರಲಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಜಾರ್ಖಂಡ್‌ ನ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಅಭಿವೃದ್ಧಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

Related posts

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

March 26, 2026
ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

March 26, 2026

ಪಕ್ಷದ ವರಿಷ್ಠ ಶಿಬು ಸೊರೆನ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ ಜೆಎಂಎಂ ಪಕ್ಷದ ಸ್ಥಿತಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶಿಬು ಸೊರೆನ್ ಅವರ ಮಾರ್ಗದರ್ಶನದಲ್ಲಿ ನಾನು ಮತ್ತು ಇತರ ಪಕ್ಷದ ಕಾರ್ಯಕರ್ತರು ಹೋರಾಡಿದ ಆದರ್ಶಗಳಿಂದ ಜೆಎಂಎಂ ದೂರ ಸರಿದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಿನ್ನೆಯಷ್ಟೇ ಚಂಪೈ ಸೊರೆನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವ ನಿರ್ಧಾರವನ್ನು ಜಾರ್ಖಂಡ್‌ನ ಹಿತಾಸಕ್ತಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಈಗ ಅದನ್ನು ಖಚಿತ ಪಡಿಸಿದ್ದಾರೆ.

Tags: #champhai risign#jarkhndformer cmlatest-news
ShareTweetSendShare
Join us on:

Related Posts

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

by Shwetha
March 24, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram