ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್

ಅಕ್ರಮ ಆಸ್ತಿ ಗಳಿಕೆಯ ಪ್ರಕರಣ

Author2 by Author2
August 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate assets case) ಡಿಸಿಎಂಗೆ (D.K Shivakumar) ಹೈಕೋರ್ಟ್‍ನಿಂದ (High court) ರಿಲೀಫ್ ಸಿಕ್ಕಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶಿಸಿದೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

March 22, 2026

ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate Assets Case) ಸಿಬಿಐಗೆ (CBI) ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಆ.12 ರಂದು ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಈಗ ತೀರ್ಪು ಪ್ರಕಟಿಸಿದೆ.

ಡಿ.ಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‍ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. 2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿ.ಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಲಾಗಿತ್ತು.

ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು. ಇದನ್ನು ವಿರೋಧಿಸಿ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Tags: #big reliefCongressDK Shivakumarkannada newslatest-news
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

by Shwetha
March 21, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಈಗ ದೆಹಲಿ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಣ್ಣೆ ನಗರಿಯ ರಾಜಕೀಯದಲ್ಲಿ...

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram