ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮಹಿಳೆಯರ ಸುರಕ್ಷತೆಗಾಗಿ ತ್ವರಿತ ತೀರ್ಪಿನ ಅಗತ್ಯವಿದೆ; ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಹೇಳಿಕೆ

Author2 by Author2
August 31, 2024
in Politics, National, Viral News, ದೇಶ - ವಿದೇಶ, ರಾಜಕೀಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ತೀರ್ಪು ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿಪ್ರಾಯ ಪಟ್ಟಿದ್ದಾರೆ.

ದೇಶದಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ರಕ್ಷಣೆಯ ಅವಶ್ಯವಿದೆ. ಅವರ ರಕ್ಷಣೆಗಾಗಿ ಹಲವಾರು ಕಠಿಣ ಕಾನೂನುಗಳಿವೆ. 2019 ರಲ್ಲಿ ತ್ವರಿತ ನ್ಯಾಯಾಲಯಗಳ ಕಾನೂನನ್ನು ಅಂಗೀಕರಿಸಲಾಯಿತು. ಅದರ ಅಡಿಯಲ್ಲಿ ಸಾಕ್ಷಿ ಠೇವಣಿ ಕೇಂದ್ರಗಳನ್ನು ರಚಿಸಲಾಯಿತು. ಜಿಲ್ಲಾ ಉಸ್ತುವಾರಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಸಮಿತಿಗಳನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಹೇಳಿದ್ದಾರೆ.

Related posts

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

May 9, 2026
ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

May 9, 2026

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆಯೋ, ಅರ್ಧದಷ್ಟು ಜನಸಂಖ್ಯೆಯ ಸುರಕ್ಷತೆಯ ಹೆಚ್ಚಿನ ಭರವಸೆ ಸಿಗುತ್ತದೆ ಎಂದು ಹೇಳಿದ್ದಾರೆ.

Tags: #speed judgementBJPlatest-newsNarendra modiPrime ministerSafetyWomen
ShareTweetSendShare
Join us on:

Related Posts

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

by Shwetha
May 9, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ...

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram