ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಲು ಕಾಂಗ್ರೆಸ್ ತಯಾರಿ

ಬಿಜೆಪಿ ವಿರುದ್ಧ ಪ್ರತ್ಯಾಸ್ತ್ರ ಸಿದ್ಧಗೊಳಿಸಿದ ರಾಜ್ಯ ಸರ್ಕಾರ

Author2 by Author2
August 31, 2024
in Politics, ಬೆಂಗಳೂರು, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಬಿಜೆಪಿ ಸರ್ಕಾರದ (BJP government) ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ (Covid Scam Case) ವರದಿ ಸಲ್ಲಿಕೆ ಆಗಿದೆ.

ಕೋವಿಡ್‌ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್‌ (Congress) ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ (John Michael DCunha) ನೇತೃತ್ವದ ಆಯೋಗ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

Related posts

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

June 19, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್‌, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಚರ್ಚೆ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಆಯೋಗ ರಚನೆಯಾಗಿ ವರ್ಷದೊಳಗೆ ತನಿಖಾ ವರದಿ ಸಲ್ಲಿಕೆಯಾಗಿದೆ.

Tags: #big shock#gears upbjp leadersCongress
ShareTweetSendShare
Join us on:

Related Posts

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

by Shwetha
June 19, 2026
0

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ...

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

by Shwetha
June 19, 2026
0

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ....

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

by Shwetha
June 19, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram