ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಮತ್ತೊಂದು ಭೂ ಕುಸಿತ ಪ್ರಕರಣ; ಐವರು ಬಲಿ

ಆಂಧ್ರಪ್ರದೇಶದಲ್ಲಿ ನಡೆದ ಘಟನೆ

Author2 by Author2
September 1, 2024
in News, State, ರಾಜ್ಯ
Share on FacebookShare on TwitterShare on WhatsappShare on Telegram

ಅಮರಾವತಿ: ವ್ಯಾಪಕ ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ (Andhra Pradesh) ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಮಳೆಯ (Rain) ಪರಿಣಾಮ ಉಂಟಾದ ಭೂಕುಸಿತದಲ್ಲಿ (Landslides) ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗುಂಟೂರು ಜಿಲ್ಲೆಯಲ್ಲಿ ನದಿಯಲ್ಲಿ ಕೂಡ ಕಾರು ಕೊಚ್ಚಿ ಹೋಗಿದೆ ಎನ್ನಲಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದಾರೆ.

Related posts

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

ಮೊಘಲ್‍ರಾಜಪುರಂ ಕಾಲೋನಿಯ ಸುನ್ನಪುಬಟ್ಟಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಗುಡ್ಡದ ಮೇಲಿಂದ ಉರುಳಿ ಬಂದ ದೊಡ್ಡ ಗಾತ್ರದ ಕಲ್ಲುಗಳು ಮನೆಗಳ ಮೇಲೆ ಬಿದ್ದಿವೆ. ಮನೆ ಸಂಪೂರ್ಣ ನಾಶವಾಗಿದ್ದು, ಒಳಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಮೇಘನಾ (25), ಬೋಲೆಂ ಲಕ್ಷ್ಮಿ (49), ಲಾಲು (20) ಮತ್ತು ಅನ್ನಪೂರ್ಣ (55) ಸಾವನ್ನಪ್ಪಿದ ದುರ್ದೈವಿಗಳು ಎಂದು ನಂಬಲಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Tags: #amaravati#fivekilledhydrabadlandslide
ShareTweetSendShare
Join us on:

Related Posts

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram