ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ, ಕಂಚು!

ಎರಡು ಕಂಚಿನ ಪದಕ ಗೆದ್ದ ಪ್ರೀತಿ ಪಾಲ್

Author2 by Author2
September 2, 2024
in National, Sports, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ (Paralympics) ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಹಾಗೂ ಕಂಚು ಒಲಿದು ಬಂದಿವೆ.

ಪುರುಷರ ಹೈ ಜಂಪ್ ಟಿ47 ಸ್ಪರ್ಧೆಯಲ್ಲಿ ಭಾರತದ (India) ನಿ24 ವರ್ಷದ ಶಾದ್ ಕುಮಾರ್ (Nishad Kumar) ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದರೆ ಪ್ರೀತಿ ಪಾಲ್ (Preethi Pal) ಕಂಚಿನ (Bronze) ಪದಕ ಗೆದ್ದಿದ್ದಾರೆ.

Related posts

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026
ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

August 16, 2026

ಹೈ ಜಂಪ್ ನಲ್ಲಿ ನಿಶಾದ್ 2.04 ಮೀಟರ್ ಎತ್ತರ ಜಿಗಿಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಗೆದ್ದರು. ಅಮೆರಿಕದ ಟೌನ್ಸೆಂಡ್ 2.12 ಮೀ ಜಿಗಿಯುವದರ ಮೂಲಕ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ತಟಸ್ಥ ಪ್ಯಾರಾಲಿಂಪಿಕ್ ಅಥ್ಲೀಟ್‌ ಗಳನ್ನು ಪ್ರತಿನಿಧಿಸಿದ್ದ ಜಾರ್ಜಿ ಮಾರ್ಗೀವ್ (ರಷ್ಯಾ) ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ನಿಶಾದ್ ಟೋಕಿಯೊ ಪ್ಯಾರಾಲಿಂಪಿಕ್ಸ್‌ ನಲ್ಲಿ ಕೂಡ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದರು. ಪ್ರೀತಿ ಪಾಲ್ ಅವರು 200 ಮೀಟರ್‌ ಓಟದಲ್ಲಿ (ಟಿ35 ವಿಭಾಗ) ಮೂರನೇ ಸ್ಥಾನ ಪಡೆಯುವದರ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಪ್ರೀತಿ 30.01 ಸೆಕೆಂಡ್‌ ಗಳಲ್ಲಿ ವೈಯಕ್ತಿಕ ಶ್ರೇಷ್ಠ ಸಮಯದಲ್ಲಿ ಗುರಿ ಮುಟ್ಟಿ ಕಂಚು ಗೆದ್ದರು. ಇದಕ್ಕೆ ಮುನ್ನ ನಡೆದಿದ್ದ ಮಹಿಳೆಯರ 100 ಮೀಟರ್ಸ್ ಓಟ (ಟಿ35) ವಿಭಾಗದಲ್ಲಿಯೂ ಪ್ರೀತಿ ಕಂಚು ಗೆದ್ದಿದ್ದಾರೆ.

ಈ ಮೂಲಕ ಪ್ರೀತಿ, ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ. ಸದ್ಯ ಭಾರತದ ಬುಟ್ಟಿಯಲ್ಲಿ 7 ಪದಕಗಳಿವೆ. 1 ಚಿನ್ನ, 2 ಬೆಳ್ಳಿ, 4 ಕಂಚಿನ ಪದಕಗಳನ್ನು ಭಾರತ ಗೆದ್ದಿದೆ.

Tags: #another gold#paralymicslatest-newsParisSilver
ShareTweetSendShare
Join us on:

Related Posts

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

by Shwetha
August 16, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ಸೃಷ್ಟಿಯಾಗಿರುವ ರಾಜಕೀಯ ಸಂಘರ್ಷ ಈಗ ಮತ್ತಷ್ಟು ತೀವ್ರಗೊಂಡಿದೆ. ಆರ್‌ಎಸ್‌ಎಸ್‌...

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ  ಸಿಜೆಪಿ ನಾಯಕ ಆಶುತೋಷ್ ರಾಂಕಾ

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ ಸಿಜೆಪಿ ನಾಯಕ ಆಶುತೋಷ್ ರಾಂಕಾ

by Shwetha
August 16, 2026
0

ಜೈಪುರ: ಜರ್ಜರಿತಗೊಂಡಿದ್ದ ಸರ್ಕಾರಿ ಶಾಲೆಯ ಕಟ್ಟಡದ ಛಾವಣಿ ಕುಸಿದು ಬಿದ್ದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳದಲ್ಲಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ತೀವ್ರ ಹೈಡ್ರಾಮಾ...

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram