ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ಮತ್ತೆ 5 ಕೊಲೆ ಪ್ರಕರಣ ದಾಖಲು

ಇಲ್ಲಿಯವರೆಗೆ ಹಸೀನಾ ವಿರುದ್ಧ 89 ಪ್ರಕರಣಗಳು ದಾಖಲು

Author2 by Author2
September 3, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ದೇಶದಿಂದ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಅವರ ಸಂಪುಟದ ಮಾಜಿ ಸಚಿವರ ವಿರುದ್ದ ಮತ್ತೆ ಕೊಲೆ ಪ್ರಕರಣಗಳು ದಾಖಲಾಗಿವೆ.

ಈಗ ಮತ್ತೆ ಐದು ಕೊಲೆ ಪ್ರಕರಣಗಳು ಈ ನಾಯಕರ ವಿರುದ್ಧ ದಾಖಲಾಗಿವೆ. ಮೀಸಲಾತಿ ವಿರೋಧಿಸಿ ದೇಶದಲ್ಲಿ ನಡೆದ ಪ್ರತಿಭಟನೆ ವೇಳೆ 5 ಜನರನ್ನು ಹತ್ಯೆಗೈದ ಆರೋಪದ ಮೇಲೆ ಹಸೀನಾ ವಿರುದ್ಧ, ಮೃತರ ಸಂಬಂಧಿಕರು ಢಾಕಾದ ವಿವಿಧ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಹಸೀನಾ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

Related posts

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026
ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

August 5, 2026

ಐವರ ಸಾವಿಗೆ ಸಂಬಂಧಿಸಿದಂತೆ ಹಸೀನಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾದರ್ ಮತ್ತು ಇತರ‌ 339 ಜನರ ವಿರುದ್ಧ ಐದು ಕೊಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಹಸೀನಾ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಸೀನಾ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು. ಆನಂತರ ಹೊಸ ಸರ್ಕಾರ ರಚನೆಯಾಗಿದೆ.

Tags: #bangaladesh#ex pm#murder cases#shek haseenalatest-news
ShareTweetSendShare
Join us on:

Related Posts

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram