ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟಾಕ್ಸಿಕ್ ತಂಡ ಸೇರಿದ ಬ್ಯೂಟಿ ನಯನತಾರ

ಯಶ್ ನಟನೆಯ ಚಿತ್ರ ಟಾಕ್ಸಿಕ್

Author2 by Author2
September 3, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಬ್ಯೂಟಿ ನಯನತಾರ ಅವರು ಯಶ್ (Yash) ನಟಿಸಿ, ನಿರ್ಮಿಸುತ್ತಿರುವ `ಟಾಕ್ಸಿಕ್’ (Toxic) ತಂಡ ಸೇರಿಕೊಂಡಿದ್ದಾರೆ.

ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ನಯನತಾರಾ ಕೂಡ ತಂಡ ಸೇರಿದ್ದಾರೆ ಎನ್ನಲಾಗಿದೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ `ಆಲ್ ಯು ನೀಡ್ ಕಾನ್ಫಿಡೆನ್ಸ್ ಆ್ಯಂಡ್ ಬೂಟ್ಸ್’ ಎಂಬ ಸಂದೇಶ ಬರೆದು ಶೂಟಿಂಗ್‌ನಲ್ಲಿ ಕುಳಿತಿರುವಂತೆ ಕಾಲಿನ ಫೋಟೋವನ್ನು ನಟಿ ಪೋಸ್ಟ್ ಮಾಡಿದ್ದಾರೆ. ಇಲ್ಲಿಯವರೆಗೆ `ಟಾಕ್ಸಿಕ್’ ಚಿತ್ರತಂಡ ನಯನತಾರಾ ಭಾಗವಹಿಸಿರುವ ಕುರಿತು ಅಧಿಕೃತವಾಗಿ ಘೊಷಿಸಿಲ್ಲ. ಆದರೂ ನಯನತಾರ (Nayantara) ನಟಿಸುತ್ತಿರುವ ಸಂಗತಿಯಂತೂ ನಿಜ ಎಂದು ತಿಳಿದು ಬಂದಿದೆ.

Related posts

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

October 8, 2026
bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

October 8, 2026

ಬೆಂಗಳೂರಿನ ಹೆಚ್‌ಎಂಟಿ ಗ್ರೌಂಡ್‌ ನಲ್ಲಿ ಹಾಕಲಾದ ಬೃಹತ್ ಸೆಟ್‌ ನಲ್ಲಿ ಟಾಕ್ಸಿಕ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸದ್ಯ ಪ್ಯಾಲೇಸ್ ಗ್ರೌಂಡ್‌ನಲ್ಲಿ ಸಾಹಸ ಸನ್ನಿವೇಶ ನಡೆಯುತ್ತಿದೆ. ಬೆಂಗಳೂರಲ್ಲೇ ಬಹುತೇಕ ನಡೆಯುವ ಶೂಟಿಂಗ್ ಆಗಿರುವುದರಿಂದ ಚಿತ್ರದಲ್ಲಿರುವ ನಟ ನಟಿಯರನ್ನು ಯಶ್ ಆಹ್ವಾನಿಸುತ್ತಿದ್ದಾರೆ. ನಯನತಾರಾ ಟಾಕ್ಸಿಕ್ ಟೀಮ್ ಸೇರಿರುವ ಸುಳಿವು ಸಿಕ್ಕಿದೆ.

ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿರುವ `ಟಾಕ್ಸಿಕ್’ ಚಿತ್ರವನ್ನ ಯಶ್ ತಮ್ಮದೇ ಸ್ವಂತ ಬ್ಯಾನರ್ ಜೊತೆ ಕೆವಿಎನ್ ಫಿಲಂಸ್ ಜೊತೆ ನಿರ್ಮಿಸುತ್ತಿದ್ದಾರೆ. ಈ ಚಿತ್ರ 2025 ಏಪ್ರಿಲ್ 10ಕ್ಕೆ ಬಿಡುಗಡೆಯಾಗಲು ಸಿದ್ಧವಾಗುತ್ತಿದೆ, ಸದ್ಯ ಮೊದಲ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ನಯನತಾರಾ ಜೊತೆ ಜೊತೆಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾನಿ ಕೂಡ ನಟಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags: #toxicBollywoodcinema newsnayanataraSandalwoodyash
ShareTweetSendShare
Join us on:

Related Posts

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

by admin
October 8, 2026
0

  ಯಶ್ವಂತ್ ಕುಮಾರ್ ಮತ್ತು ಮಂದಾರ ಬತ್ತಲಹಳ್ಳಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ, ಸಚಿನ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸಮುದ್ರ ಮಂಥನ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸ್ಕಂದ...

bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

by admin
October 8, 2026
0

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಲಕ್ಷ್ಮೀ ಬಾರಮ್ಮ' ಮೂಲಕ ಮನೆಮಾತಾಗಿರುವ ನಟಿ ತನ್ವಿ ರಾವ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಭರ್ಜರಿ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳಿನ 'ರಾಧೇಶ್ಯಾಮ'...

premada-oorali-rashmika-ram-appreciation-kannada-movie

ಪ್ರೇಮದ ಊರಲಿ’ ಚಿತ್ರತಂಡಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಮೆಚ್ಚುಗೆ: ಸುಂದರ ಪ್ರೇಮಕಥೆಗೆ ನಟಿಯ ಶುಭಹಾರೈಕೆ!

by admin
October 8, 2026
0

  ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೀಗ ಚಿತ್ರತಂಡಕ್ಕೆ ನಟಿ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಸಾಥ್...

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram