ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪವಿತ್ರಾಗೌಡಗೆ ಅಶ್ಲೀಲ ಪೋಟೋ ಕಳುಹಿಸಿದ್ದು ಸತ್ಯ

ಚಾರ್ಜ್ ಶೀಟ್ ಗೆ ಸಿದ್ಧತೆ ಮಾಡಿಕೊಂಡಿರುವ ಪೊಲೀಸರು

Author2 by Author2
September 3, 2024
in Crime, ಅಪರಾಧ
Share on FacebookShare on TwitterShare on WhatsappShare on Telegram

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳು ಜೈಲು ಪಾಲಾಗಿದ್ದಾರೆ. ಎ1 ಪವಿತ್ರಾಗೌಡ, ಎ2 ದರ್ಶನ್ ಸೇರಿದಂತೆ 17 ಜನ ಈಗ ಬೇರೆ ಬೇರೆ ಜೈಲಿನಲ್ಲಿ ಇದ್ದಾರೆ. ಈ ಮಧ್ಯೆ ತನಿಖೆ ಕೈಗೊಂಡಿರುವ ಪೊಲೀಸರು ಜಾರ್ಚ್ ಶೀಟ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಪವಿತ್ರಾಗೌಡಗೆ (Pavithra Gowda) ರೇಣುಕಾಸ್ವಾಮಿ ಅಶ್ಲೀಲ ಫೋಟೊ ಕಳುಹಿಸಿರುವುದು ಪೊಲೀಸ್ ತನಿಖೆಯಲ್ಲಿ ಸತ್ಯ ಎನ್ನಲಾಗಿದೆ. ಪವಿತ್ರಾಗೌಡ ಅಕೌಂಟಿಗೆ ರೇಣುಕಾಸ್ವಾಮಿ ಬಳಸುತ್ತಿದ್ದ ಅಕೌಂಟ್ ನಿಂದ ಅಶ್ಲೀಲ ಫೋಟೋ ಕಳುಹಿಸಿದ್ದ ಎಂಬುವುದು ದೃಢಪಟ್ಟಿದೆ. ಈ ವಿಷಯವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

Related posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026
ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

September 16, 2026

ರೇಣುಕಾಸ್ವಾಮಿ ಪೋಟೊ ಕಳಿಸಿರುವ ಕುರಿತು ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಪತ್ರ ಬರೆದಿದ್ದರು. ಪೊಲೀಸರ ಮನವಿಗೆ ಸ್ಪಂದಿಸಿರುವ ಇನ್‌ಸ್ಟಾಗ್ರಾಂ ಮಾಹಿತಿ ನೀಡಿದೆ ಎನ್ನಲಾಗಿದೆ. ಪವಿತ್ರಾಗೌಡಗೆ ಕಳುಹಿಸಿದ್ದ ಮೇಸೆಜ್‌ಗಳು ಹಾಗೂ ಅಶ್ಲೀಲ ಪೋಟೊ ಬಗ್ಗೆ ಇನ್‌ಸ್ಟಾಗ್ರಾಂ ಖಚಿತಪಡಿಸಿದೆ. ಈ ಮಾಹಿತಿಯನ್ನು ಪೊಲೀಸರು ಚಾರ್ಜ್ಶೀಟ್ ಸೇರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಅಥವಾ ನಾಡಿದ್ದ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಬಹುದು ಎನ್ನಲಾಗಿದೆ.

Tags: #pavitragowda#renukaswamyLatestnewsphoto
ShareTweetSendShare
Join us on:

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

by Shwetha
September 3, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿರುವ 14ನೇ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram