ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಉತ್ತಮ ಪ್ರಾಂಶುಪಾಲರು, ಉಪನ್ಯಾಸಕರಿಗೆ ಪ್ರಶಸ್ತಿ!

20 ಜನ ಉಪನ್ಯಾಸಕರಿಗೆ ಪ್ರಶಸ್ತಿ ಘೋಷಣೆ

Author2 by Author2
September 3, 2024
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಇಬ್ಬರು ಉತ್ತಮ ಪ್ರಾಂಶುಪಾಲರು ಹಾಗೂ 8 ಜನ ಉಪನ್ಯಾಸಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಘೋಷಿಸಿದೆ.

2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಎಂಬ ಪ್ರಶಸ್ತಿಗೆ ಮೈಸೂರು ಜಿಲ್ಲೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹುಣಸೂರಿನ ರಾಮೇಗೌಡ ಎ ಮತ್ತು ಉಡುಪಿ ಜಿಲ್ಲೆ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಮಕೃಷ್ಣ ಬಿ.ಜಿ. ಆಯ್ಕೆಗೊಂಡಿದ್ದಾರೆ.

Related posts

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

March 24, 2026
ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

March 24, 2026

ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕ ವಾಸುದೇವ ಕೆ ಹೆಚ್, ಬೆಂಗಳೂರು ಉತ್ತರ ಮಲ್ಲೇಶ್ವರಂ 13ನೇ ಅಡ್ಡರಸ್ತೆ ಸರ್ಕಾರಿ ಎಸ್‌ ಹೆಚ್‌ವಿಎನ್‌ ಎಮ್ ಬಾಲಕಿಯರ ಪದವಿ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ನಾಗವೀಣಾ, ಬೆಳಗಾವಿ ಜಿಲ್ಲೆ ಶಹಪೂರ ಸರ್ಕಾರಿ ಚಿಂತಾಮಣಿ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಗಂಗಾಧರ ಬೆಟಗೇರಿ, ವಿಜಯಪುರ ಜಿಲ್ಲೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಾವಲ್ ಸಂಗ್ ಎಸ್ ಬಿ ಉತ್ತರ ಕನ್ನಡ ಜಿಲ್ಲೆ ಶಿರಸಿ ವೆಂಕಟರಾವ್ ನೀಲೆಕಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ವಸಂತ ಕೆ ನಾಯಕ್, ಬಾಗಲಕೋಟೆ ಜಿಲ್ಲೆ ಮುಧೋಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕ ಸೈದುಸಾಬ್ ಪಡಸಲಗಿ, ಚಿಕ್ಕೋಡಿ ಜಿಲ್ಲೆ ರಾಯಭಾಗ ನ್ಯೂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಅಣ್ಣಪ್ಪ ಸದಾಶಿವ ಕುಂಬಾರ, ಬೆಂಗಳೂರು ದಕ್ಷಿಣ ಬಸವನ ಗುಡಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಗೌರಮ್ಮ ಹನುಮಂತಪ್ಪ ಕಡೇಮನಿ ಆಯ್ಕೆಯಾಗಿದ್ದಾರೆ.

Tags: #bestpriciple.#awardbengalurustateTeacher
ShareTweetSendShare
Join us on:

Related Posts

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

by Shwetha
March 24, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 24, 2026
0

ದಿನ ಭವಿಷ್ಯ: 24-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram